ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಫಿಸಿಯೋತೆರಪಿ ಪರಿಕರಗಳ ಉದ್ಘಾಟನೆ
ಪುತ್ತೂರು: ರೋಟರೀ ಕ್ಲಬ್ ಯುವ , ಇನ್ನರ್ ವೀಲ್ ಕ್ಲಬ್ ಆಶ್ರಯದಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಫಿಸಿಯೋಥೆರಪಿ ಪರಿಕರಗಳನ್ನು ನೀಡಿದ್ದು ಇದರ ಉದ್ಘಾಟನಾ ಸಮಾರಂಭ ಭಾನುವಾರ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಡೆಯಿತು.. ಶಾಸಕ ಆಶೋಕ್ ಕುಮಾರ್ ರೈ ಸಮಾರಂಭ ಉದ್ಘಾಟಿಸಿ ಮಾತನಾಡಿ, ಪುತ್ತೂರಿನ ಸರಕಾರಿ ಆಸ್ಪತ್ರೆಗೆ ರೋಟರಿ ಕ್ಲಬ್ ನ ದೇಣಿಗೆ ಅತ್ಯಂತ ಹೆಚ್ಚಾಗಿದೆ. ಒಂದು ಕಾಲದಲ್ಲಿ ಡಯಾಲಿಸಿಸ್ ಗೆ ಪರದಾಟ ಉಂಟಾದ ಸಂದರ್ಭದಲ್ಲಿ ರೋಟರಿ ಕ್ಲಬ್ 6 ಮೆಷಿನ್ ಗಳನ್ನು ನೀಡಿ ವ್ಯವಸ್ಥಿತ ರೀತಿಯಲ್ಲಿ ಸೂಕ್ತ […]
ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಫಿಸಿಯೋತೆರಪಿ ಪರಿಕರಗಳ ಉದ್ಘಾಟನೆ Read More »










