ನಾಳೆ (ಜೂ. ೧೧) : ಕೆಎಸ್‌ಆರ್‌ಟಿಸಿಯಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಚಾಲನೆ
ಪುತ್ತೂರು; ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಒಂದಾಗಿರುವ ಮಹಿಳೆಯರಿಗೆ ಉಚಿತ ಸರಕರಿ ಬಸ್ ಪ್ರಯಾಣ ( ನಮ್ಮ ಪ್ರಮಾಣ ನಿಮ್ಮ ಪ್ರಯಾಣ) ಯೋಜನೆಗೆ ಜೂ. ೧೧ ಭಾನುವಾರ ಮಧ್ಯಾಹ್ನ ಒಂದು ಗಂಟೆಗೆ ಪುತ್ತೂರಿನಲ್ಲಿ ಚಾಲನೆ ನೀಡಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ. ಉದ್ಘಾಟನಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದ್ದು ಆ ದಿನ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ಪುತ್ತೂರಿನ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾಹಿತಿ ನೀಡಿದ ಶಾಸಕರು, ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ […]
ನಾಳೆ (ಜೂ. ೧೧) : ಕೆಎಸ್‌ಆರ್‌ಟಿಸಿಯಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಚಾಲನೆ Read More »










