ಪುತ್ತೂರು

ನಾಳೆ (ಜೂ.6) : ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

ಪುತ್ತೂರು: ಇಲ್ಲಿಯ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಜೂ.6 ಮಂಗಳವಾರ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ. ಬೆಳಿಗ್ಗೆ 9.30 ಕ್ಕೆ ಕ್ರೀಡಾ ಕೂಟದ ಉದ್ಘಾಟನೆ ನಡೆಯಲಿದೆ. ಕೊಂಬೆಟ್ಟು ಸರಕಾರಿ ಕಾಲೇಜು ಪ್ರಾಂಶುಪಾಲ ಡಾ.ಗೋಪಾಲಕೃಷ್ಣ ಕೆ. ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಯಾಗಿ ರಾಜ್ಯ ಪ್ರಶಸ್ತಿ ವಿಜೇತ ತರಬೇತುದಾರ ದಯಾನಂದ ರೈ ಕೋರ್ಮಂಡ ಪಾಲ್ಗೊಳ್ಳುವರು ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

ನಾಳೆ (ಜೂ.6) : ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ Read More »

ನಮ್ಮನ್ನು ನಾವು ಕಾಪಾಡಿಕೊಳ್ಳಲು ಪ್ರಕೃತಿಯ ಸಂರಕ್ಷಣೆ ಅನಿವಾರ್ಯ: ದಿನೇಶ್ ನಾಗೇಗೌಡ | ವಿವೇಕ ಸಂಜೀವಿನಿ’ ತರಬೇತಿ ಶಿಬಿರ ಉದ್ಘಾಟನೆ

ಪುತ್ತೂರು: ಪ್ರಸ್ತುತ ಕಾಲಘಟ್ಟದಲ್ಲಿ ಪ್ಲಾಸ್ಟಿಕ್ ಹೊರತು ಬದುಕೇ ಇಲ್ಲ ಎಂಬ ಪರಿಸ್ಥಿತಿ ನಿರ್ಮಾಣಗೊಂಡಿದೆ. ಪ್ಲಾಸ್ಟಿಕ್ ಸಂಸ್ಕರಣೆ ಸಂಪೂರ್ಣವಾಗಿ ಆಗದಿದ್ದರೂ ತಕ್ಕ ಮಟ್ಟಿಗೆ ಮಾಡಲು ಸಾಧ್ಯ. ಈ ನೆಲೆಯಲ್ಲಿ ಸರಕಾರ ಹಾಗೂ ಉನ್ನತ ಮಟ್ಟದ ಅಧಿಕಾರಿಗಳು ಸೂಕ್ತ ಯೋಜನೆ ರೂಪಿಸಬೇಕಾದ ಅಗತ್ಯವಿದೆ ಎಂದು ಹಿರಿಯ ವಿಜ್ಞಾನಿ ಮತ್ತು ಬೆಂಗಳೂರಿನ ಸೆಂಟ್ರಲ್ ಇನ್ಸ್‌ಟ್ಯೂಟ್ ಆಫ್ ಮೆಡಿಸಿನಲ್ ಆಂಡ್ ರೋಮೆಟಿಕ್ ಪ್ಲಾಂಟ್ಸ್ ಮುಖ್ಯಸ್ಥ ಡಾ. ದಿನೇಶ್ ನಾಗೇಗೌಡ ಹೇಳಿದರು. ಅವರು ಸೋಮವಾರ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಔ?ಧೀಯ ಸಸ್ಯಗಳ

ನಮ್ಮನ್ನು ನಾವು ಕಾಪಾಡಿಕೊಳ್ಳಲು ಪ್ರಕೃತಿಯ ಸಂರಕ್ಷಣೆ ಅನಿವಾರ್ಯ: ದಿನೇಶ್ ನಾಗೇಗೌಡ | ವಿವೇಕ ಸಂಜೀವಿನಿ’ ತರಬೇತಿ ಶಿಬಿರ ಉದ್ಘಾಟನೆ Read More »

ಪುತ್ತೂರು ಬಾಲವನದಲ್ಲಿ ವಿಶ್ವ ಪರಿಸರ ದಿನಾಚರಣೆ | ಪರಿಸರ ಉಳಿದಲ್ಲಿ ಮಾತ್ರ ಮಾನವ ಬದುಕಿನ ಉಳಿವು ಸಾಧ್ಯ-ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಪರಿಸರ ಸಮತೋಲನದಲ್ಲಿ ಮರಗಿಡಗಳ ಪಾತ್ರ ಮಹತ್ತರವಾಗಿದೆ. ನಗರ ಬೆಳವಣಿಗೆಯ ಹಿನ್ನಲೆಯಲ್ಲಿ ಕಾಡುಗಳ ನಾಶವಾಗುತ್ತಿದ್ದು, ಪರಿಸರಕ್ಕೆ ಹಾನಿಯಾಗುತ್ತಿದೆ. ಪರಿಸರ ಉಳಿದಲ್ಲಿ ಮಾತ್ರ ಮಾನವ ಬದುಕು ಉಳಿಯಲು ಸಾಧ್ಯವಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಸೋಮವಾರ ಪುತ್ತೂರು ನಗರಸಭೆ ಸಹಯೋಗದಲ್ಲಿ ಪರ್ಲಡ್ಕದ ಡಾ.ಶಿವರಾಮ ಕಾರಂತರ ಬಾಲವನದಲ್ಲಿ ನಡೆದ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದರು. ನಗರೀಕರಣದ ಬಿರುಸಿನಲ್ಲಿ ಕಾಡುಗಳು ಕಡಿಮೆಯಾಗುತ್ತಿದೆ. ಆದರೆ ಸರ್ಕಾರದ ಕಾನೂನು ಭದ್ರತೆಯ ಕಾರಣದಿಂದಾಗಿ ವೃಕ್ಷಗಳು

ಪುತ್ತೂರು ಬಾಲವನದಲ್ಲಿ ವಿಶ್ವ ಪರಿಸರ ದಿನಾಚರಣೆ | ಪರಿಸರ ಉಳಿದಲ್ಲಿ ಮಾತ್ರ ಮಾನವ ಬದುಕಿನ ಉಳಿವು ಸಾಧ್ಯ-ಶಾಸಕ ಅಶೋಕ್ ಕುಮಾರ್ ರೈ Read More »

ಪುತ್ತೂರು ನಗರಸಭೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಪುತ್ತೂರು : ಪುತ್ತೂರು ನಗರಭೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಸೋಮವಾರ ಆಚರಿಸಲಾಯಿತು. ಶಾಸಕ ಅಶೋಕ್ ಕುಮಾರ್ ರೈ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಗಿರೀಶ್ ನಂದನ್, ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕರಾದ ರಾಮಚಂದ್ರ, ಶ್ವೇತಾ, ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪುತ್ತೂರು ನಗರಸಭೆಯಲ್ಲಿ ವಿಶ್ವ ಪರಿಸರ ದಿನಾಚರಣೆ Read More »

ಶಾಸಕ ಅಶೋಕ್ ಕುಮಾರ್ ರೈಗೆ ಎಸ್‍ಕೆಡಿಆರ್ ಡಿಪಿ ವತಿಯಿಂದ ಅಭಿನಂದನೆ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಪುತ್ತೂರು ತಾಲೂಕು ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪುತ್ತೂರು ತಾಲೂಕು ವತಿಯಿಂದ ಪುತ್ತೂರು ತಾಲೂಕಿನ ನೂತನ ಶಾಸಕರಾಗಿ ಆಯ್ಕೆಯಾಗಿರುವ ಅಶೋಕ್ ಕುಮಾರ್ ರೈ ಅವರನ್ನು ಭೇಟಿ ಮಾಡಲಾಯಿತು. ಭೇಟಿ ಮಾಡಿದ ಸಂದರ್ಭ ಯೋಜನೆ ಮತ್ತು ವೇದಿಕೆ ವತಿಯಿಂದ ಹೂಗುಚ್ಚ ನೀಡಿ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜನಜಾಗೃತಿ ಜಿಲ್ಲಾಧ್ಯಕ್ಷರು ಪದ್ಮನಾಭ ಶೆಟ್ಟಿ, ತಾಲೂಕು ಅಧ್ಯಕ್ಷರು ಲೋಕೇಶ್ ಹೆಗ್ಡೆ, ಕರಾವಳಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರು ದುಗ್ಗೆ

ಶಾಸಕ ಅಶೋಕ್ ಕುಮಾರ್ ರೈಗೆ ಎಸ್‍ಕೆಡಿಆರ್ ಡಿಪಿ ವತಿಯಿಂದ ಅಭಿನಂದನೆ Read More »

‘ಸನ್ಮತಿ’ ಶಿಕ್ಷಕರ ಕಲಿಕಾ ಕಾರ್ಯಾಗಾರ

ಪುತ್ತೂರು: ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ 2023-24ನೇ ಶೈಕ್ಷಣಿಕ ಸಾಲಿನ ಆರಂಭಿಕ ಕಾರ್ಯಕ್ರಮವಾಗಿ ಶಿಕ್ಷಕರಿಗೆ ‘ಸನ್ಮತಿ’ ಕಲಿಕಾ ಕಾರ್ಯಾಗಾರ ನಡೆಯಿತು. ಮೂರು ದಿನಗಳ ಕಾಲ ನಡೆದ ಕಾರ್ಯಾಗಾರದಲ್ಲಿ ಬೆಂಗಳೂರು ‘ಸಂವಿತ್’ಸAಶೋಧನಾ ಕೇಂದ್ರದ ಯೋಗ ವಿಭಾಗದ  ಮುಖ್ಯಸ್ಥ ಡಾ.ಸಿಂಧೂ ಮಾತನಾಡಿ, ಯೋಗ ಹಾಗೂ ಮೌಲ್ಯಶಿಕ್ಷಣವು ಪಠ್ಯ ವಿಷಯಗಳಲ್ಲಿ ಬೆಸೆದುಕೊಂಡಿದ್ದು ಇದನ್ನು ಗುರುತಿಸಿ ಮಕ್ಕಳಿಗೆ ಹೇಳಲು ಪ್ರತ್ಯೇಕ ಶಿಕ್ಷಕರ ಅಗತ್ಯವಿರುವುದಿಲ್ಲ. ಪ್ರತಿಯೊಬ್ಬ ಶಿಕ್ಷಕರು ಇದನ್ನು ಗುರುತಿಸಿ ತಮ್ಮಲ್ಲಿ ಅಳವಡಿಸಿಕೊಳ್ಳಬೇಕಾದ ಅಗತ್ಯವಿದೆ ಎಂದರು. ಜಿಲ್ಲಾ ಸಂಯೋಜಕರಾದ ಚಂದ್ರಶೇಖರ ಹಾಗೂ ಸಂಜಯ್ ಕಥಾ

‘ಸನ್ಮತಿ’ ಶಿಕ್ಷಕರ ಕಲಿಕಾ ಕಾರ್ಯಾಗಾರ Read More »

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ವಿದ್ಯಾರ್ಥಿಗಳ ತರಗತಿ ಪ್ರವೇಶೋತ್ಸವ

ಪುತ್ತೂರು: ಇಲ್ಲಿನ ಕೃಷ್ಣನಗರ ಅಲಂಬುಡದಲ್ಲಿ ನೂತನವಾಗಿ ಆರಂಭಗೊಂಡಿರುವ ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ಪ್ರಥಮ ವರ್ಷದ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ ಜೂನ್ 5ರಂದು ನಡೆಯಿತು. ತಾಳ್ಮೆಯಿಂದ ಮಕ್ಕಳನ್ನು ಬೆಳೆಸಬೇಕು: ಡಾ. ಸುಕುಮಾರ್ ಗೌಡ,ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಿಕ್ಷಣ ತಜ್ಞ ಡಾ. ಸುಕುಮಾರ್ ಗೌಡ, ಮಕ್ಕಳನ್ನು ತಾಳ್ಮೆಯಿಂದ ಬೆಳೆಸಿ. ಆಗ ಮಕ್ಕಳು ಬೆಳೆಯುತ್ತಾರೆ ಎಂದ ಅವರು, ವಿದ್ಯಾಸಂಸ್ಥೆಯ ಸುತ್ತಲಿನ ಕಾಡನ್ನು ಇದೇ ರೀತಿ ಉಳಿಸುಕೊಳ್ಳಿ ಎಂದು‌ ಕಿವಿಮಾತು ಹೇಳಿದರು.ಶಿಕ್ಷಣ ತಜ್ಞ ಎನಿಸಿಕೊಳ್ಳಲು ಕಾಳಜಿ ಇರಬೇಕು. ಆ ಕಾಳಜಿ

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ವಿದ್ಯಾರ್ಥಿಗಳ ತರಗತಿ ಪ್ರವೇಶೋತ್ಸವ Read More »

ಸಂತ ಫಿಲೋಮಿನಾ ಎಂ.ಎಸ್.ಡಬ್ಲ್ಯೂ ವಿಭಾಗ ವತಿಯಿಂದ ಉಚಿತ ವೈದ್ಯಕೀಯ ಶಿಬಿರ  

ಸವಣೂರು :ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಎಂ. ಎಸ್. ಡಬ್ಲೂ  ವಿಭಾಗ (ಸ್ನಾತಕೋತ್ತರ ಸಮಾಜಕಾರ್ಯ ), ಸವಣೂರು ಗ್ರಾಮ ಪಂಚಾಯತ್ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸವಣೂರು ವಲಯ  ಇದರ ವತಿಯಿಂದ ಮಂಗಳೂರು ಎ. ಜೆ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಇದರ ಸಹಯೋಗದೊಂದಿಗೆ ಜೂ.4 ರಂದು ಸವಣೂರು ಉನ್ನತಿಕರೀಸಿದ  ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಅರೋಗ್ಯ ತಪಾಸಣೆ ಮತ್ತು ದಂತ ತಪಾಸಣಾ ಶಿಬಿರ ನಡೆಯಿತು . ಕಾರ್ಯಕ್ರಮ ಉದ್ಘಾಟಿಸಿದ ಸಂತ ಫಿಲೋಮಿನಾ ಕಾಲೇಜಿನ ಉಪ ಪ್ರಾಂಶುಪಾಲ 

ಸಂತ ಫಿಲೋಮಿನಾ ಎಂ.ಎಸ್.ಡಬ್ಲ್ಯೂ ವಿಭಾಗ ವತಿಯಿಂದ ಉಚಿತ ವೈದ್ಯಕೀಯ ಶಿಬಿರ   Read More »

ವಿದ್ಯಾರ್ಥಿ ದಿಶೆಯಿಂದಲೇ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು : ವಸಂತ ಕೋನಡ್ಕ | ಸಾಧನಾಭಿವಂದನಾ – ಅಭಿನಂದನಾ ಕಾರ್ಯಕ್ರಮ

ಪುತ್ತೂರು: ‘ನಮ್ಮಲ್ಲಿ ನಾವು ಪ್ರಮುಖವಾಗಿ ಐದು ಗುಣಗಳಾದ ಯೋಚನಾ ಸಾಮರ್ಥ್ಯ, ಯೋಜನಾ ಬದ್ಧತೆ, ಸಾಮಾನ್ಯಜ್ಞಾನ, ಸಮಯ ಪ್ರಜ್ಞೆ, ಸಮಾಜಮುಖಿ ಬದುಕು ಇವುಗಳನ್ನು ಬದುಕಿನಲ್ಲಿ ರೂಢಿಸಿಕೊಳ್ಳಬೇಕಾಗಿದೆ ಎಂದು ಬೆಂಗಳೂರಿನ ವಕೀಲ ವಸಂತ ಕೋನಡ್ಕ ಹೇಳಿದರು. ವಿವೇಕಾನAದ ಕನ್ನಡ ಮಾಧ್ಯಮ ಶಾಲೆಯಲ್ಲಿ 2022-23ನೇ ಸಾಲಿನ ಹತ್ತನೇ ತರಗತಿ ಮಕ್ಕಳ ಉತ್ತಮ ಫಲಿತಾಂಶಕ್ಕಾಗಿ ಆಯೋಜಿಸಲಾದ ಸಾಧನಾಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇನ್ನೊರ್ವ ಅತಿಥಿಯಾಗಿ ಪುತ್ತೂರು ಪಿ.ಎಸ್ ಪ್ರೊಜೆಕ್ಟ್ ಮಾಲಕ ಪ್ರತಾಪಸಿಂಹ ವರ್ವ ವಿದ್ಯಾರ್ಥಿಗಳಿಗೆ ನೀಡಿದ ಅಭಿನಂದನಾ ಪತ್ರ, ಸಸ್ಯದ ಕೊಡುಗೆ ಮಾಡಿದ

ವಿದ್ಯಾರ್ಥಿ ದಿಶೆಯಿಂದಲೇ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು : ವಸಂತ ಕೋನಡ್ಕ | ಸಾಧನಾಭಿವಂದನಾ – ಅಭಿನಂದನಾ ಕಾರ್ಯಕ್ರಮ Read More »

ಪರ್ಪುಂಜ ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

ಪುತ್ತೂರು: ಪುತ್ತೂರು ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ  ಮತ್ತು ಪರ್ಪುಂಜ ಸಮೃದ್ಧಿ ಜ್ಞಾನ ವಿಕಾಸ ಕೇಂದ್ರದ ಜಂಟಿ ಆಶ್ರಯದಲ್ಲಿ  ವಿಶ್ವ ತಂಬಾಕು ವಿರೋಧಿ ದಿನಾಚರಣೆಯನ್ನು ಪರ್ಪುಂಜ ಶಾಲೆಯಲ್ಲಿ ಆಚರಿಸಲಾಯಿತು. ಒಳಮೊಗ್ರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಕುಂಬ್ರ  ಜನಜಾಗೃತಿ ವೇದಿಕ ವಲಯ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ದೀಪ ಬೆಳಗಿಸಿ ಉದ್ಘಾಟಿಸಿದರು, ಸಂಪನ್ಮೂಲ ವ್ಯಕ್ತಿಯಾಗಿ ಜನಜಾಗೃತಿ ವೇದಿಕೆಯ ಶಿಬಿರಾಧಿಕಾರಿ ದಿವಾಕರ ಪೂಜಾರಿ ಪಾಲ್ಗೊಂಡು, ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು,ತಾಯಂದಿರು ಮಕ್ಕಳ

ಪರ್ಪುಂಜ ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ Read More »

error: Content is protected !!
Scroll to Top