ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ಗಣರಾಜ್ಯ ದಿನಾಚರಣೆ
ಪುತ್ತೂರು: ಇಂದು ರಾಜ ಪ್ರಭುತ್ವವನ್ನು ತ್ಯಜಿಸಿ ಪ್ರಜಾಪ್ರಭುತ್ವವನ್ನು ಅಸ್ಥಿತ್ವಗೊಳಿಸಿದ ದಿನ. ಜನರು ತಮ್ಮ ಸ್ವಂತ ಆಯ್ಕೆಯ ಪ್ರಕಾರ ದೇಶದ ಆಡಳಿತಗಾರರನ್ನು ಆಯ್ಕೆ ಮಾಡುವ ಹಕ್ಕನ್ನು ಹೊಂದಿದ್ದಾರೆ. ನಾವು ಸಂವೇದನಾಶೀಲರಾಗಿ ಆಯ್ಕೆ ಮಾಡಿದರೆ ಮಾತ್ರ ಪ್ರಜಾಪ್ರಭುತ್ವಕ್ಕೆ ನಿಜವಾದ ಅರ್ಥ ಬರುತ್ತದೆ ಎಂದು ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿ ಸಂಚಾಲಕ ಸುಬ್ರಮಣ್ಯ ಭಟ್ ಟಿ.ಎಸ್. ಹೇಳಿದರು. ಕಾಲೇಜಿನಲ್ಲಿ ನಡೆದ 74ನೇ ಗಣರಾಜ್ಯೋತ್ಸವ ಆಚರಣೆಯಲ್ಲಿ ರಾಷ್ಟ್ರ ಧ್ವಜಾರೋಹಣವನ್ನು ಮಾಡಿ ಮಾತನಾಡಿದರು.ಅಸಂಖ್ಯಾತ ನೇತಾರರು, ತ್ಯಾಗ ಬಲಿದಾನದ […]
ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ಗಣರಾಜ್ಯ ದಿನಾಚರಣೆ Read More »