ಸಂತ ಫಿಲೋಮಿನಾ ಕಾಲೇಜಿನ ಬಿಬಿಎ ವಿದ್ಯಾರ್ಥಿಗಳಿಂದ ಕೈಗಾರಿಕಾ ಸಂದರ್ಶನ
ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಬಿಬಿಎ ವಿಭಾಗದ ವಿದ್ಯಾರ್ಥಿಗಳು ನರಿಮೊಗರು ಶಂಕರ್ ಗ್ರೂಪ್ ಆಫ್ ಕಂಪನಿಯಲ್ಲಿ ಕೈಗಾರಿಕಾ ಸಂದರ್ಶನ ನಡೆಸಿದರು.ಪಠ್ಯ ವಿಷಯಗಳ ಜೊತೆಗೆ ಪ್ರಾಯೋಗಿಕ ಅನುಭವವನ್ನು ಪಡೆಯುವ ಉದ್ದೇಶದಿಂದ ವಿದ್ಯಾರ್ಥಿಗಳು ಕಂಪನಿಯ ವಿವಿಧ ಉತ್ಪಾದನಾ ಘಟಕಗಳಿಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದುಕೊಂಡರು. ಬಿಂದು ಉತ್ಪಾದನಾ ಘಟಕದ ಪ್ರಬಂಧಕರಾದ ಸುರೇಶ್ ಎಸ್.ಬಿ. ಹಾಗೂ ಧನ್ಯರಾಜ್ ಇವರು ವಿದ್ಯಾರ್ಥಿಗಳಿಗೆ ಅವಶ್ಯಕ ಮಾಹಿತಿ ನೀಡಿದರು. ಸಂತ ಫಿಲೋಮಿನಾ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರಶಾಂತ್ ರೈ, ಪುಷ್ಪಾಎನ್. ಹಾಗೂ […]
ಸಂತ ಫಿಲೋಮಿನಾ ಕಾಲೇಜಿನ ಬಿಬಿಎ ವಿದ್ಯಾರ್ಥಿಗಳಿಂದ ಕೈಗಾರಿಕಾ ಸಂದರ್ಶನ Read More »