ಮೇ 30 : ವಿಟ್ಲದಲ್ಲಿ ನೂತನ ಶಾಸಕರು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮತದಾರರಿಗೆ ಅಭಿನಂದನಾ ಸಮಾರಂಭ
ವಿಟ್ಲ: ಪುತ್ತೂರು ವಿಧಾನ ಸಭಾ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾದ ಅಶೋಕ್ ಕುಮಾರ್ ರೈ ಯುವರ ಅಭಿನಂದನಾ ಸಭೆ ಮೇ 30 ಮಂಗಳವಾರ ವಿಟ್ಲ ಚರ್ಚ್ ಬಳಿಯ ಶತಮಾನೋತ್ಸವ ಸಮುದಾಯ ಭವನದಲ್ಲಿ ನಡೆಯಲಿದೆ, ಮಧ್ಯಾಹ್ನ 3.30 ಕ್ಕೆ ನಡೆಯುವ ಸಮಾರಂಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮತದಾರರಿಗೆ ಅಭಿನಂದನೆ ನಡೆಯಲಿದೆ. ಆದರಿಂದ ಪಕ್ಷದ ಮುಖಂಡರು, ಮುಂಚೂಣಿ ಘಟಕದ ಪದಾದಿಕಾರಿಗಳು,ವಲಯ , ಬೂತ್ ಮಟ್ಟದ ಪದಾಧಿಕಾರಿಗಳು, ಬ್ಲಾಕ್ ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು, ಹಿತೈಷಿಗಳು, ಬೆಂಬಲಿಗರು ಹೆಚ್ಚಿನ […]
ಮೇ 30 : ವಿಟ್ಲದಲ್ಲಿ ನೂತನ ಶಾಸಕರು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮತದಾರರಿಗೆ ಅಭಿನಂದನಾ ಸಮಾರಂಭ Read More »










