ಮೇ 26 : ಪಿರ್ಕಿಲು ತುಳು ಸಿನಿಮಾ ತೆರೆಗೆ
ಪುತ್ತೂರು: ಕರಾವಳಿ ಸಿನಿಮಾಸ್ ಲಾಂಛನದಲ್ಲಿ -ಸತೀಶ್ ಪೆರ್ನೆ, ಶಿವಪ್ರಸಾದ್ ಇಜ್ಜಾವು, ನಿರ್ಮಾಣದಲ್ಲಿ, ಹೆಚ್.ಡಿ.ಆರ್ಯ ನಿರ್ದೇಶನದಲ್ಲಿ ತಯಾರಾದ “ಪಿರ್ಕಿಲು” ತುಳು ಸಿನಿಮಾ ಮೇ 26 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ ಎಂದು ಚಿತ್ರದ ನಿರ್ದೇಶಕ ಹೆಚ್.ಡಿ.ಆರ್ಯ ತಿಳಿಸಿದ್ದಾರೆ. ಬುಧವಾರ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಂಗಳೂರಿನಲ್ಲಿ ರೂಪವಾಣಿ, ಬಿಗ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಉಡುಪಿಯಲಿ, ಕಲ್ಪನ, ಮಣಿಪಾಲದಲ್ಲಿ ಭಾರತ್ ಸಿನಿಮಾ, ಐಸಾಕ್ಸ್ ಪಡುಬಿದ್ರೆಯಲ್ಲಿ ಭಾರತ್ ಸಿನಿಮಾ, ಸುರತ್ಕಲ್ ನಲ್ಲಿ ನಟರಾಜ್ ಸಿನಿ ಗ್ಯಾಲಕ್ಷ್ಮಿ ಪುತ್ತೂರಿನಲ್ಲಿ ಭಾರತ್ ಸಿನಿಮಾ ಮೂಡಲಿದೆ […]
ಮೇ 26 : ಪಿರ್ಕಿಲು ತುಳು ಸಿನಿಮಾ ತೆರೆಗೆ Read More »










