ಸಂತ ಫಿಲೋಮಿನಾ ಕಾಲೇಜಿನಲ್ಲಿ ಎಫ್ ಡಿಪಿ ಹಾಗೂ ರಾಷ್ಟ್ರೀಯ ತಂತ್ರಜ್ಞಾನ ದಿನಾಚರಣೆ
ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಸಿಬ್ಬಂದಿ ಅಭಿವೃದ್ಧಿ ಹಾಗೂ ಮೌಲ್ಯಮಾಪನ ಕೋಶ, ಗಣಕವಿಜ್ಞಾನ ವಿಭಾಗ ಹಾಗೂ ಇನ್ನೋವೇಶನ್ ಕೌನ್ಸಿಲ್ ಸಂಯುಕ್ತ ಆಶ್ರಯದಲ್ಲಿ ಕಾಲೇಜಿ ನಗಣಕ ವಿಜ್ಞಾನ ಪ್ರಯೋಗ ಶಾಲೆಯಲ್ಲಿ “ಆನ್ಲೈನ್ ಟೂಲ್ಸ್ ಟುಸಿಂಪ್ಲಿಫೈಟೀಚಿಂಗ್ ಲರ್ನಿಂಗ್ ಪ್ರೊಸೆಸ್” ಎಂಬ ವಿಷಯದ ಮೇಲೆ ಅಧ್ಯಾಪಕರ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ ಆಯೋಜಿಸುವುದರ ಮೂಲಕ ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಕಾಲೇಜಿನ ಪ್ರಾಂಶುಪಾಲ ವಂ| ಡಾ| ಆಂಟೊನಿ ಪ್ರಕಾಶ್ ಮೊಂತೆರೋರ ಪಾಲ್ಗೊಂಡು ಮಾತನಾಡಿ, ತಂತ್ರಜ್ಞಾನ ನಮ್ಮ ಜೀವನದ ಮೇಲೆ ಮಹತ್ತರ […]
ಸಂತ ಫಿಲೋಮಿನಾ ಕಾಲೇಜಿನಲ್ಲಿ ಎಫ್ ಡಿಪಿ ಹಾಗೂ ರಾಷ್ಟ್ರೀಯ ತಂತ್ರಜ್ಞಾನ ದಿನಾಚರಣೆ Read More »









