ಮಾಜಿ ಸಚಿವ ರಮಾನಾಥ ರೈ ಚುನಾವಣಾ ರಾಜಕೀಯ ನಿವೃತ್ತಿ
ಸೋತ ನೋವಿನಲ್ಲಿ ಸ್ಪರ್ಧೆಗೆ ಗುಡ್ ಬೈ ಹೇಳಿದ ಹಳೇ ಹುಲಿ ಮಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಸತತ ಎರಡನೇ ಬಾರಿ ಸೋತಿರುವ ಮಾಜಿ ಸಚಿವ ರಮಾನಾಥ ರೈ ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳಿದ್ದಾರೆ. ನಾನು ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ. ಆದರೆ ಪಕ್ಷದ ಕೆಲಸದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ರಮಾನಾಥ ರೈ ಘೋಷಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಯಸ್ಸಿನ ಕಾರಣದಿಂದಾಗಿ ನನ್ನ ಸ್ಪರ್ಧೆಯ ಬಗ್ಗೆ ಪಕ್ಷದವರೇ ಅಪಸ್ವರ ಎತ್ತಿದ್ದರಿಂದಾಗಿ ಮುಂದೆ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ. ಆದರೆ ಕಾಂಗ್ರೆಸ್‌ಗೆ ಶಕ್ತಿ ತುಂಬುವ ಕೆಲಸದಲ್ಲಿ ಸಕ್ರಿಯನಾಗಿರುತ್ತೇನೆ. […]
ಮಾಜಿ ಸಚಿವ ರಮಾನಾಥ ರೈ ಚುನಾವಣಾ ರಾಜಕೀಯ ನಿವೃತ್ತಿ Read More »










