ತರಬೇತಿಯಲ್ಲಿ ಭಾಗವಹಿಸಿದಾಗ ಮಾತ್ರ ಕಾರ್ಯದ ನೈಪುಣ್ಯತೆ ಜೊತೆಗೆ ಸಂಸ್ಥೆಯ ಬೆಳವಣಿಗೆ ಕಾಣಲು ಸಾಧ್ಯ : ಕೆ.ರವಿರಾಜ ಹೆಗ್ಡೆ | ಹಾಲು ಉತ್ಪಾದಕರ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಉತ್ತಮ ಆಡಳಿತ ನಿರ್ವಹಣೆ ಕುರಿತು ವಿಶೇಷ ತರಬೇತಿ ಶಿಬಿರ
ಪುತ್ತೂರು: ಉಪವಿಭಾಗದ ಪುತ್ತೂರು, ಸುಳ್ಯ, ಕಡಬ ತಾಲೂಕಿನ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಯವರಿಗೆ ಉತ್ತಮ ಆಡಳಿತ ನಿರ್ವಹಣೆ ಕುರಿತು ವಿಶೇಷ ತರಬೇತಿ ಶಿಬಿರ ಮಂಗಳವಾರ ಪುತ್ತೂರು ಟೌನ್ ಕೋಪರೆಟಿವ್ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್, ಮಂಗಳೂರು, ದ. ಕ.ಹಾಲು ಒಕ್ಕೂಟ ನಿಯಮಿತ, ಮಂಗಳೂರು, ಸಹಕಾರ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ನಡೆಯಿತು. ದ. ಕ. ಸಹಕಾರಿ […]










