ಎಂಪಿ ಫಾರ್ ಪುತ್ತಿಲ ! | ಪುತ್ತಿಲ ಅಭಿಮಾನಿಗಳಿಂದ ಪೋಸ್ಟ್
ಪುತ್ತೂರು: ಸಣ್ಣ ಅಂತರದ ಸೋಲಿನ ಬಳಿಕ ಇದೀಗ ಅರುಣ್ ಕುಮಾರ್ ಪುತ್ತಿಲ ಅವರ ಹೆಸರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕೇಳಿಬರತೊಡಗಿದೆ. ಅಭಿಮಾನಿಗಳು ಈ ಬಗ್ಗೆ ಪೋಸ್ಟ್ ಹಂಚಿಕೊಂಡಿದ್ದು, ಮುಂದಿನ ನಮ್ಮ ಎಂಪಿ ಅರುಣ್ ಕುಮಾರ್ ಪುತ್ತಿಲ ಎಂಬ ಪೋಸ್ಟ್ ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡತೊಡಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, 62458 ಮತ ಪಡೆದಿದ್ದಾರೆ. ಓರ್ವ ಪಕ್ಷೇತರ ಅಭ್ಯರ್ಥಿಯಾಗಿ ಇಷ್ಟು ಮತಗಳನ್ನು ಪಡೆದುಕೊಂಡಿರುವ ಇದೇ ಮೊದಲು. 4149 ಮತಗಳ ಅಂತರದಿಂದ […]
ಎಂಪಿ ಫಾರ್ ಪುತ್ತಿಲ ! | ಪುತ್ತಿಲ ಅಭಿಮಾನಿಗಳಿಂದ ಪೋಸ್ಟ್ Read More »










