ಸಿಬಿಎಸ್‌ಸಿ 10ನೇ ತರಗತಿಯ ಫಲಿತಾಂಶ ಪ್ರಕಟ: ತಿರುವನಂತಪುರಂ ಪ್ರಥಮ, ಬೆಂಗಳೂರು ದ್ವಿತೀಯ
ಬೆಂಗಳೂರು: ಸಿಬಿಎಸ್‌ಇ 10ನೇ ತರಗತಿಯ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಶೇಕಡಾ 87.33 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕೇರಳದ ತಿರುವನಂತಪುರದ ಶೇಕಡ 99.91ರಷ್ಟು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು, ಅತ್ಯುತ್ತಮ ಉತ್ತೀರ್ಣ ದಾಖಲಿಸಿದೆ. ಶೇ. 98.64 ಅಂಕಗಳನ್ನು ಪಡೆದಿರುವ ಬೆಂಗಳೂರು 2ನೇ ಸ್ಥಾನದಲ್ಲಿದೆ. ಅಧಿಕೃತ ವೆಬ್ ಸೈಟ್ ಗಳಾದ http://cbse.nic.in ಮತ್ತು http://cbse.gov.in ನಲ್ಲಿ ವಿದ್ಯಾರ್ಥಿಗಳು ಫಲಿತಾಂಶವನ್ನು ನೋಡಬಹುದು. ಸಿಬಿಎಸ್‌ಇ 10ನೇ ತರಗತಿ ಬೋರ್ಡ್ ಪರೀಕ್ಷೆಯು ಫೆಬ್ರವರಿ 15ರಿಂದ ಮಾರ್ಚ್ 21ರವರೆಗೆ ನಡೆದಿತ್ತು. 12ನೇ ತರಗತಿ ಬೋರ್ಡ್ ಪರೀಕ್ಷೆಗಳು ಫೆಬ್ರವರಿ 15ರಿಂದ […]
ಸಿಬಿಎಸ್‌ಸಿ 10ನೇ ತರಗತಿಯ ಫಲಿತಾಂಶ ಪ್ರಕಟ: ತಿರುವನಂತಪುರಂ ಪ್ರಥಮ, ಬೆಂಗಳೂರು ದ್ವಿತೀಯ Read More »










