10ರಿಂದ 12 ಸಾವಿರ ಮತಗಳ ಅಂತರದಿಂದ ಗೆಲುವು ನಿಶ್ಚಿತ: ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ
ಪುತ್ತೂರು: ಪ್ರಜಾಪ್ರಭುತ್ವದ ಮೌಲ್ಯವನ್ನು ಜನರು ಅರ್ಥ ಮಾಡಿಕೊಂಡಿದ್ದಾರೆ ಎನ್ನುವುದು ನಿನ್ನೆಯ ಮತದಾನದಿಂದ ತಿಳಿದುಬರುತ್ತದೆ. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಉತ್ತಮ ಮತದಾನವಾಗಿದ್ದು, ಬಿಜೆಪಿ ಜಯ ಗಳಿಸುವುದು ನಿಶ್ಚಿತ ಎಂದು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮತದಾನದ ಹಿನ್ನೆಲೆಯಲ್ಲಿ ನ್ಯೂಸ್ ಪುತ್ತೂರು ಜೊತೆ ಮಾತನಾಡಿದ ಅವರು, ಬಿಜೆಪಿ ಗೆಲುವು ನಿಶ್ಚಿತ. ಅದರಲ್ಲಿ ಎರಡು ಮಾತಿಲ್ಲ. ಗೆಲುವಿನ ಅಂತರ ಸುಮಾರು 10ರಿಂದ 12 ಸಾವಿರದಷ್ಟು ಇರಬಹುದು ಎಂಬ ನಿರೀಕ್ಷೆ ಇಟ್ಟುಕೊಂಡಿದ್ದೇನೆ ಎಂದು ತಿಳಿಸಿದ್ದಾರೆ. ಮತದಾನದಲ್ಲಿ ಮತದಾರರು ಉತ್ಸಾಹದಿಂದ ಪಾಲ್ಗೊಂಡಿರುವುದು […]
10ರಿಂದ 12 ಸಾವಿರ ಮತಗಳ ಅಂತರದಿಂದ ಗೆಲುವು ನಿಶ್ಚಿತ: ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ Read More »










