ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ, ಬಲಿ ಉತ್ಸವ, ನೃತ್ಯ ಬಲಿ ಸೇವೆ
ಪುತ್ತೂರು: ತಾಲೂಕಿನ ಕಾರಣಿಕ ದೇವಸ್ಥಾನವಾದ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬುಧವಾರ ಮಧ್ಯಾಹ್ನ ಕಿರುಷಷ್ಠಿ, ರಾತ್ರಿ ದೇವರ ಬಲಿ ಉತ್ಸವ ನಡೆದು, ನೃತ್ಯ ಬಲಿ ಸೇವೆ ಜರಗಿತು. ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಪೂರ್ವಶಿಷ್ಟ ಸಂಪ್ರದಾಯದ ಪ್ರಕಾರ ಕಿರುಷಷ್ಠಿ ಉತ್ಸವ ನಡೆಯಿತು. ಬುಧವಾರ ಬೆಳಿಗ್ಗೆ ಗಣಪತಿ ಹೋಮ, ಶ್ರೀ ಸುಬ್ರಹ್ಮಣ್ಯ ದೇವರಿಗೆ ಪವಮಾನಭಿಷೇಕ, ನಾಗದೇವರಿಗೆ ಆಶ್ಲೇಷ ಹೋಮ, ಆಶ್ಲೇಷ ಬಲಿ, ಮಧ್ಯಾಹ್ನ ತುಲಾಭಾರ, ಮಹಾಪೂಜೆ, ಅನ್ನಸಂತರ್ಪಣೆ ಜರಗಿತು. ಸಂಜೆ 6.30ಕ್ಕೆ ದುರ್ಗಾಪೂಜೆ ನಡೆದು, ಬಳಿಕ […]
ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ, ಬಲಿ ಉತ್ಸವ, ನೃತ್ಯ ಬಲಿ ಸೇವೆ Read More »