ವಿದ್ಯಾರಶ್ಮಿಗೆ ಎಸ್.ಎಸ್.ಎಲ್.ಸಿ.ಯಲ್ಲಿ ಶೇ. 100 ಫಲಿತಾಂಶ
ಪುತ್ತೂರು: ಮಾರ್ಚ್ ನಲ್ಲಿ ಜರಗಿದ 10ನೆ ತರಗತಿಯ ಪರೀಕ್ಷೆಗೆ ವಿದ್ಯಾರಶ್ಮಿ ವಿದ್ಯಾಲಯದ 32 ವಿದ್ಯಾರ್ಥಿಗಳು ಹಾಜರಾಗಿದ್ದು ಎಲ್ಲರೂ ತೇರ್ಗಡೆಯಾಗುವ ಮೂಲಕ ಶೇಕಡಾ 100 ಫಲಿತಾಂಶ ದಾಖಲಾಗಿದೆ. ಈ ಬಾರಿಯ ಫಲಿತಾಂಶ ಸೇರಿದಂತೆ ಒಟ್ಟು 16 ಬಾರಿ ವಿದ್ಯಾರಶ್ಮಿ ವಿದ್ಯಾಲಯ ಶೇ. 100 ಫಲಿತಾಂಶ ದಾಖಲಿಸಿದೆ. ಒಟ್ಟು ವಿದ್ಯಾರ್ಥಿಗಳ ಪೈಕಿ 5 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ತೃಷಾ ಡಿ. ಸಾಲಿಯಾನ್ – 607 (ದಿನೇಶ್ ಕುಮಾರ್ ಡಿ. ಮತ್ತು ಮಮತಾ ಡಿ., ಬೆಳ್ಳಾರೆ ಇವರ ಪುತ್ರಿ), ಸನಾ […]
ವಿದ್ಯಾರಶ್ಮಿಗೆ ಎಸ್.ಎಸ್.ಎಲ್.ಸಿ.ಯಲ್ಲಿ ಶೇ. 100 ಫಲಿತಾಂಶ Read More »










