ಕೊಂಬೆಟ್ಟು ಸರಕಾರಿ ಪ.ಪೂ. ಕಾಲೇಜು, ಪ್ರೌಢಶಾಲೆಯಲ್ಲಿ ವಾರ್ಷಿಕೋತ್ಸವ
ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ಶಾಲಾ ವಿಭಾಗದ ವಾರ್ಷಿಕೋತ್ಸವ ದಿ. 24ರಂದು ನಡೆಯಿತು. ಅಧ್ಯಕ್ಷತೆ ವಹಿಸಿದ್ಧ ಶಾಸಕ ಸಂಜೀವ ಮಠದೂರು ಮಾತನಾಡಿ, 364 ದಿನಗಳಲ್ಲಿ ಎಲ್ಲಾ ಸಿಗುವ ಒಂದು ದಿನವಂದರೆ ವಾರ್ಷಿಕೋತ್ಸವ. ಎಲ್ಲಾ ಮಕಳ ಪ್ರತಿಭೆ ಹಾಗೂ ಎಲ್ಲಾ ವಿದ್ಯಾರ್ಥಿಗಳು ವರ್ಷದಲ್ಲಿ ಮಾಡಿರುವ ಸಾಧನೆಯನ್ನು, ಪ್ರತಿಭೆಯನ್ನು ಪ್ರದರ್ಶಿಸುವ ಅವಕಾಶ ವಾರ್ಷಿಕೋತ್ಸವದಲ್ಲಿ ಆಗುತ್ತದೆ. ಒಂದು ಪಾರಂಪರಿಕ ಕಾಲೇಜು, 100 ವರ್ಷ ಇತಿಹಾಸ ಇರುವ ಕಾಲೇಜು, ಶಿವರಾಮ ಕಾರಂತರು ಓಡಾಡಿದ ನೆಲ, ಮೊಳಹಳ್ಳಿ ಶಿವರಾಯರ […]
ಕೊಂಬೆಟ್ಟು ಸರಕಾರಿ ಪ.ಪೂ. ಕಾಲೇಜು, ಪ್ರೌಢಶಾಲೆಯಲ್ಲಿ ವಾರ್ಷಿಕೋತ್ಸವ Read More »