ಜಲಸಿರಿ ಸಮಸ್ಯೆ: ೧೫ ದಿನದೊಳಗೆ ಸಭೆ | ನಗರಸಭೆ ವಿಶೇಷ ಸಾಮಾನ್ಯ ಸಭೆ ನಿರ್ಣಯ
ಪುತ್ತೂರು: ಶುದ್ಧ ಕುಡಿಯುವ ನೀರಿನ ಯೋಜನೆ ಜಲಸಿರಿ ಕಾಮಗಾರಿಯಿಂದ ಸಾಕಷ್ಟು ಸಮಸ್ಯೆಗಳಾಗಿದ್ದು, ಸಮಸ್ಯೆ ಪರಿಹಾರಕ್ಕೆ ಮುಂದಿನ 15 ದಿನದೊಳಗೆ ಜಲಸಿರಿ ಹಾಗೂ ನಗರಸಭೆ ಕೌನ್ಸಿರ‍್ಸ್ ಸಭೆ ಕರೆಯುವ ಬಗ್ಗೆ ತೀರ್ಮಾನಿಸಲಾಗಿದೆ. ನಗರಸಭೆ ಅಧ್ಯಕ್ಷ ಕೆ. ಜೀವಂಧರ್ ಜೈನ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಗರಸಭೆ ಸಭಾಂಗಣದಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆ ನಡೆಯಿತು. ನಗರಸಭೆ ಸದಸ್ಯ ಶಕ್ತಿ ಸಿನ್ಹಾ ಮಾತನಾಡಿ, ನಗರಾದ್ಯಂತ ಜಲಸಿರಿ ಕಾಮಗಾರಿ ನಡೆಯುತ್ತಿದೆ. ಆದರೆ ತುಕ್ಕು ಹಿಡಿದ ಪೈಪ್, ರಸ್ತೆಗಳನ್ನು ಮತ್ತೆ ಮತ್ತೆ ಅಗೆಯುವುದು ಮೊದಲಾದ […]
ಜಲಸಿರಿ ಸಮಸ್ಯೆ: ೧೫ ದಿನದೊಳಗೆ ಸಭೆ | ನಗರಸಭೆ ವಿಶೇಷ ಸಾಮಾನ್ಯ ಸಭೆ ನಿರ್ಣಯ Read More »