ಯೋಗಿ ಆದಿತ್ಯನಾಥ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ
ಪುತ್ತೂರು: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶನಿವಾರ ಮಧ್ಯಾಹ್ನ ಭೇಟಿ ನೀಡಿದರು. ಶ್ರೀ ದೇವಸ್ಥಾನವನ್ನು ಪ್ರವೇಶಿಸಿ ದೇವರ ದರ್ಶನ ಪಡೆದರು. ಪ್ರಧಾನ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು. ಬಳಿಕ ರೋಡ್ ಶೋ ಮಾಡಲು ಸಿದ್ಧತೆಗೊಂಡ ವಾಹನದಲ್ಲಿ ಕಿಲ್ಲೆ ಮೈದಾನಕ್ಕೆ ತೆರಳಿದರು. ಈ ಸಂದರ್ಭದಲ್ಲಿ ಸಾವಿರಾರು ಕಾರ್ಯಕರ್ತರು ಘೋಷಣೆಗಳ ಜೈಕಾರ ಹಾಕಿದರು.
ಯೋಗಿ ಆದಿತ್ಯನಾಥ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ Read More »









