ವ್ಯಕ್ತಿತ್ವ ವಿಕಸನ ಶಿಬಿರ ತರಂಗ-2023 ಉದ್ಘಾಟನೆ
ಪುತ್ತೂರು: ವಿದ್ಯಾರ್ಥಿಗಳು ಜ್ಞಾನದ ನಿಧಿಯಾಗಬೇಕು. ಪ್ರತಿಯೊಬ್ಬರ ಅಂತರಂಗದಲ್ಲಿ ಅಗಾಧ ಶಕ್ತಿಯಿದೆ. ಅದರ ಬಗ್ಗೆ ಯಾರಿಗೂ ಅರಿವಿಲ್ಲ.ಅಂತರಂಗದ ಶಕ್ತಿಯನ್ನು ಪರಿಪೂರ್ಣವಾಗಿ ಬಳಸಿಕೊಳ್ಳುವವರು ಜೀವನದಲ್ಲಿ ಯಶಸ್ಸು ಪಡೆಯುತ್ತಾರೆ ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕಿ ಆಶಾ ಬೆಳ್ಳಾರೆ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ಹೈಸ್ಕೂಲು ಮತ್ತು 10ನೇ ತರಗತಿ ಪರೀಕ್ಷೆ ಬರೆದು ಪ್ರಥಮ ಪಿಯುಸಿ ಸೇರ ಬಯಸುವ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಮೂರು ದಿನಗಳ ಶಿಬಿರ ತರಂಗ- 2023 ನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣ, ಕ್ರೀಡೆ, ಚಿತ್ರಕಲೆ, ಸಂಗೀತ […]
ವ್ಯಕ್ತಿತ್ವ ವಿಕಸನ ಶಿಬಿರ ತರಂಗ-2023 ಉದ್ಘಾಟನೆ Read More »










