ಮೇಸ್ಟ್ರ ಮಗ ಯಾರ ಮನಸ್ಸಿಗೂ ನೋವು ಕೊಡುವುದಿಲ್ಲ | ಪೆರುವಾಯಿಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಅಶೋಕ್ ರೈ
ಪುತ್ತೂರು: ಅಶೋಕರು ಗೆದ್ದರೆ ಅವರೊಟ್ಟಿಗೆ ಹೋಗಬಹುದು ಎಂದು ಕೆಲವರು ಹೇಳುತ್ತಿದ್ದಾರೆ. ಗೆದ್ದರೆ ಕಾಂಗ್ರೆಸ್ ನಲ್ಲೇ ಇರುವೆ ಎಲ್ಲರ ಸೇವೆ ಮಾಡುವೆ ವಿನ ದುಷ್ಡ ಬುದ್ದಿ ನನಗಿಲ್ಲ. ನನ್ನ ತಂದೆ ಶಾಲೆ ಮೇಸ್ಟ್ರು ಆಗಿದ್ದರು. ಮೇಸ್ಡ್ರ ಮಗ ಯಾರ ಮನಸ್ಸಿಗೂ ನೋವು ಕೊಟ್ಟಿಲ್ಲ,ಕೊಡುವುದೂ ಇಲ್ಲ ಎಂದು ಅಶೋಕ್ ರೈ ಹೇಳಿದರು. ಪೆರುವಾಯಿಯಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ನಾನು ಶಾಸಕನಾದರೆ ಪಕ್ಷ ಬೇದವಿಲದೆ ಎಲ್ಲರಿಗೂ ನೆರವು ನೀಡುತ್ತೇನೆ. ಅಶೋಕ್ ರೈ ಎಂದಿಗೂ ಮೋಸ ಮಾಡುವುದಿಲ್ಲ. […]










