ಹುತಾತ್ಮ ಸೈನಿಕರ ಮನೆಯಲ್ಲಿ ಶತ್ ಶತ್ ನಮನ | ಆಜಾದಿ ಕಾ ಅಮೃತ್ ಮಹೋತ್ಸವ್ ಅಂಗವಾಗಿ ಕಾರ್ಯಕ್ರಮ
ಪುತ್ತೂರು: ೧೯ ಕರ್ನಾಟಕ ಬೆಟಾಲಿಯನ್ ಎನ್‌ಸಿಸಿ ಮಡಿಕೇರಿ ಹಾಗೂ ಸಂತ ಫಿಲೋಮಿನಾ ಕಾಲೇಜಿನ ಎನ್‌ಸಿಸಿ ಘಟಕದ ಆಶ್ರಯದಲ್ಲಿ ಶತ್ ಶತ್ ನಮನ ವಿಶೇಷ ಕಾರ್ಯಕ್ರಮ ಹವಾಲ್ದಾರ್ ದಿ. ಪರಮೇಶ್ವರ ಕೆ. ಅವರ ದೋಲ್ಪಾಡಿ ಮನೆಯಲ್ಲಿ ನಡೆಯಿತು. ಸೈನಿಕರ ಪರಾಕ್ರಮ, ತ್ಯಾಗ, ಬಲಿದಾನಗಳನ್ನು ಸ್ಮರಿಸಿ, ಅವರಿಗೆ ಗೌರವ ಅರ್ಪಿಸಲು ಹಾಗೂ ಅವರ ಕುಟುಂಬಕ್ಕೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ ಶತ್ ಶತ್ ನಮನ ಕಾರ್ಯಕ್ರಮ ಆಯೋಜಿಸಲಾಗುತ್ತದೆ. ೧೯ ವರ್ಷಗಳ ಹಿಂದೆ ಭೂಸೇನೆಗೆ ಸೇರ್ಪಡೆಗೊಂಡ ಯೋಧ ಪರಮೇಶ್ವರ ಗೌಡ ಅವರು ಬೆಂಗಳೂರಿನಲ್ಲಿ […]
ಹುತಾತ್ಮ ಸೈನಿಕರ ಮನೆಯಲ್ಲಿ ಶತ್ ಶತ್ ನಮನ | ಆಜಾದಿ ಕಾ ಅಮೃತ್ ಮಹೋತ್ಸವ್ ಅಂಗವಾಗಿ ಕಾರ್ಯಕ್ರಮ Read More »