ಬೊಳುವಾರು ವಿಶ್ವ ಬ್ರಾಹ್ಮಣ ಸೇವಾ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ | ಕೆ. ಶ್ರೀಧರ್ ಆಚಾರ್ಯ ಅಧ್ಯಕ್ಷ, ಆನಂದ ಆಚಾರ್ಯ ಕಾರ್ಯದರ್ಶಿ
ಪುತ್ತೂರು: ಬೊಳುವಾರು ವಿಶ್ವ ಬ್ರಾಹ್ಮಣ ಸೇವಾ ಸಂಘದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಸಂಘದ ಅಧ್ಯಕ್ಷ ಜಗದೀಶ್ ಎಸ್.ಎನ್. ಅವರ ನೇತೃತ್ವದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಸಂಘದ 2023-24ನೇ ಸಾಲಿನ ಅಧ್ಯಕ್ಷರಾಗಿ ವಿಶ್ವಕರ್ಮ ಯುವ ಸಮಾಜದ ಮಾಜಿ ಅಧ್ಯಕ್ಷ, ಪುತ್ತೂರು ರೋಟರಿ ಕ್ಲಬ್ ಸದಸ್ಯ, ಪುತ್ತೂರು ರೋಟರ್ಯಾಕ್ಟ್ ಕ್ಲಬ್ ಸಭಾಪತಿ, ಕೋರ್ಟ್ ರಸ್ತೆಯಲ್ಲಿರುವ ಐಶ್ವರ್ಯ ಜ್ಯುವೆಲ್ಲರ್ಸ್ ಮಾಲಕ ಶ್ರೀಧರ ಆಚಾರ್ಯ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸಂಘದ ಸ್ಥಳ ದಾನಿ ಅಣ್ಣಿ ಆಚಾರ್ಯ, ಎಸ್. ಭುಜಂಗ ಆಚಾರ್ಯ, ಕಾರ್ಯದರ್ಶಿಯಾಗಿ ಮಂಗಳೂರು […]










