ಪುತ್ತೂರು: ವಕೀಲರ ಸಂಘದಿಂದ ಪ್ರತಿಭಟನೆ
ಪುತ್ತೂರು: ಪುತ್ತೂರು ವಕೀಲರ ಸಂಘದಿಂದ ಬುಧವಾರ ಪುತ್ತೂರು ತಾಲೂಕು ಆಡಳಿತ ಸೌಧದ ಎದುರು ಪ್ರತಿಭಟನೆ ನಡೆಯಿತು. ಮಂಗಳೂರಿನ ಯುವ ವಕೀಲ ಕುಲ್‌ದೀಪ್ ಶೆಟ್ಟಿ ಅವರ ಮೇಲಿನ ಹಲ್ಲೆ, ದೌರ್ಜನ್ಯ ನಡೆಸಿದ ಪುಂಜಾಲಕಟ್ಟೆ ಠಾಣಾಧಿಕಾರಿ ಮತ್ತು ಇತರ ಪೊಲೀಸರನ್ನು ಅಮಾನತು ಮಾಡಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ.ವಿ. ಮಾತನಾಡಿ, ಕುಲದೀಪ್ ಶೆಟ್ಟಿ ಅವರನ್ನು ಠಾಣೆಗೆ ಕರೆತಂದು ಹಲ್ಲೆ ನಡೆಸಿದ್ದಾರೆ. ವಕೀಲ ಕುಲದೀಪ್‌ಗೆ ಹಲ್ಲೆ ನಡೆಸಿದ್ದು ಅಲ್ಲದೇ, […]
ಪುತ್ತೂರು: ವಕೀಲರ ಸಂಘದಿಂದ ಪ್ರತಿಭಟನೆ Read More »