ಏ. 30ರಂದು ಪುತ್ತೂರಿಗರೊಂದಿಗೆ ತೇಜಸ್ವಿ ಸೂರ್ಯ ಸಂವಾದ | ಬೆಂಗಳೂರಿನ ವಿವೇಕ ಸಭಾಂಗಣದಲ್ಲಿ ಕಾರ್ಯಕ್ರಮ
ಪುತ್ತೂರು: ಬೆಂಗಳೂರಿನಲ್ಲಿ ನೆಲೆಸಿರುವ ಪುತ್ತೂರಿಗರೊಂದಿಗೆ ಸಂಸದ ತೇಜಸ್ವಿ ಸೂರ್ಯ ಸಂವಾದ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಸಂಸದ, ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರೊಂದಿಗೆ ಏ. 30ರಂದು ಸಂಜೆ 4.30ಕ್ಕೆ ಬೆಂಗಳೂರು ಜಯನಗರದ ವಿವೇಕ ಸಭಾಂಗಣದಲ್ಲಿ ಸಂವಾದ ಏರ್ಪಡಿಸಲಾಗಿದೆ. ಬಿಜೆಪಿಯ ಯೂತ್ ಐಕಾನ್ ತೇಜಸ್ವಿ ಸೂರ್ಯ ಇತ್ತೀಚೆಗೆ ಪುತ್ತೂರಿನ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ನಾಮಪತ್ರ ಸಲ್ಲಿಕೆ ಸಂದರ್ಭ ನಡೆದ ಸಮಾವೇಶದಲ್ಲಿ ಪುತ್ತೂರಿಗರ ಗಮನ ಸೆಳೆದಿದ್ದರು. ಇದೀಗ ಬೆಂಗಳೂರಿನಲ್ಲಿ ನೆಲೆಸಿರುವ ಪುತ್ತೂರಿಗರೊಂದಿಗೆ ಸಂವಾದ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ […]
ಏ. 30ರಂದು ಪುತ್ತೂರಿಗರೊಂದಿಗೆ ತೇಜಸ್ವಿ ಸೂರ್ಯ ಸಂವಾದ | ಬೆಂಗಳೂರಿನ ವಿವೇಕ ಸಭಾಂಗಣದಲ್ಲಿ ಕಾರ್ಯಕ್ರಮ Read More »










