ಮಾತೃಶಕ್ತಿ ಮೇಲೆ ಬಿಜೆಪಿಗೆ ವಿಶ್ವಾಸ | ಸಂಜೀವ ಮಠಂದೂರು ಅಭಿವೃದ್ಧಿ ಕಾರ್ಯ ಆಶಾ ತಿಮ್ಮಪ್ಪ ಗೆಲುವಿಗೆ ಪೂರಕ
ಪುತ್ತೂರು: ಮಾತೃಶಕ್ತಿ ಮೇಲೆ ಬಿಜೆಪಿಗೆ ವಿಶ್ವಾಸವಿದೆ. ಈ ಬಾರಿಗೆ ಪುತ್ತೂರಿನಲ್ಲಿ ಮಹಿಳೆಗೆ ಟಿಕೆಟ್ ನೀಡಿದ್ದು, ಪುತ್ತೂರು ಬಿಜೆಪಿ ಅಭ್ಯರ್ಥಿಗೆ ಎಲ್ಲರೂ ಮತ ನೀಡುವ ಮೂಲಕ ಗೆಲ್ಲಿಸಿ ಕೊಡುವಲ್ಲಿ ಪ್ರಯತ್ನಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಡಾ.ಭಾರತೀ ಪವಾರ್ ವಿನಂತಿಸಿದರು. ಅವರು ಪುತ್ತೂರು ಭಾರತೀಯ ಜನತಾ ಪಾರ್ಟಿ ವತಿಯಿಂದ ಬಪ್ಪಳಿಗೆ ಜೈನಭವನದಲ್ಲಿ ನಡೆದ ಬಿಜೆಪಿ ಮಹಿಳಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದರು. ಕಾಂಗ್ರಸ್ ಪಕ್ಷ ಮಹಿಳಾ ವಿರೋಧಿಯಾಗಿದೆ. ಈ ನಿಟ್ಟಿನಲ್ಲಿ ಈ ಬಾರಿ ಕಾಂಗ್ರೆಸ್ ಗೆ […]










