ಉತ್ತಮ ಸಮಾಜ ನಿರ್ಮಾಣಕ್ಕೆ ಯುವಜನತೆ ತಯಾರಾಗಬೇಕು
ಪುತ್ತೂರು: ಆಧುನಿಕ ಯುಗದಲ್ಲಿ ಯುವಜನತೆಯು ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿದ್ದು, ಕೆಲವೊಮ್ಮೆ ಎದುರಿಸುವ ಸಲುವಾಗಿ ವಿಫಲವಾಗುತ್ತಾರೆ. ಕಷ್ಟಗಳು ಎದುರಾದಾಗ ಅದನ್ನು ಹಿಮ್ಮೆಟ್ಟಿ ಮುಂದುವೆರೆಯಬೇಕು. ಇತ್ತೀಚಿನ ದಿನಗಳಲ್ಲಿ ಯುವಜನತೆ ಬಹಿರಂಗವಾಗಿ ಗೆದ್ದರೂ ಕೂಡ ಅಂತರಂಗದಲ್ಲಿ ಸೋಲುತ್ತಾರೆ. ಯಾವುದೇ ಸಂದರ್ಭದಲ್ಲೂ ಹಿಂಜರಿಯದೆ ಸದೃಡತೆಯಿಂದ, ಆತ್ಮಸ್ಥೈರ್ಯದಿಂದ ಮುನ್ನುಗ್ಗಬೇಕು. ಯುವಜನತೆ ಯಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಆಗಲು ಸಾಧ್ಯ. ಆದರಿಂದ ರಾಷ್ಟ್ರ ನಮ್ಮನ್ನು ಕಟ್ಟುವುದಲ್ಲ ನಾವು ರಾಷ್ಟ್ರವನ್ನು ಕಟ್ಟಬೇಕು ಎಂದು ಕುಕ್ಕೆ ಸುಬ್ರಹ್ಮಣ್ಯ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಉಪನ್ಯಾಸಕಿ ಆರತಿ ಹೇಳಿದರು. ಇವರು […]
ಉತ್ತಮ ಸಮಾಜ ನಿರ್ಮಾಣಕ್ಕೆ ಯುವಜನತೆ ತಯಾರಾಗಬೇಕು Read More »