ಪುತ್ತೂರು ಸೀರತ್ ಕಮಿಟಿಯಿಂದ ಸರ್ಕಾರಿ ಸವಲತ್ತುಗಳ ಮಾಹಿತಿ ಕಾರ್ಯಾಗಾರ
ಪುತ್ತೂರು: ಸರ್ಕಾರಿ ಯೋಜನೆಗಳ ಬಗ್ಗೆ ನಿರಂತರವಾಗಿ ಮಾಹಿತಿ ಕಾರ್ಯಕ್ರಮ ನಡೆಸುವುದರಿಂದ ಜನರಿಗೆ ಮಾಹಿತಿ ತಿಳಿದುಕೊಳ್ಳುವ ಜೊತೆಗೆ, ಆ ಯೋಜನೆಯ ಪ್ರಯೋಜನ ಪಡೆದುಕೊಳ್ಳಲು ಸಾಧ್ಯ ಎಂದು ಸಹಾಯಕ ಆಯುಕ್ತ ಗಿರೀಶ್ ನಂದನ್ ಹೇಳಿದರು. ಪುತ್ತೂರು ಸೀರತ್ ಕಮಿಟಿಯ ವತಿಯಿಂದ ಮಂಗಳವಾರ ಪುತ್ತೂರಿನ ಕೋ ಆಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ನಡೆದ ತಾಲೂಕಿನ ಮುಸ್ಲಿಂ ಜಮಾಅತಿನ ಪದಾಧಿಕಾರಿಗಳಿಗೆ ಮತ್ತು ಖತೀಬರುಗಳಿಗೆ `ಸರ್ಕಾರಿ ಸವಲತ್ತುಗಳ ಬಗ್ಗೆ ಮಾಹಿತಿ ಕಾರ್ಯಾಗಾರ’ವನ್ನು ಉದ್ಘಾಟಿಸಿ ಮಾತನಾಡಿದರು. ನರೇಗಾ ಸೇರಿದಂತೆ ಸರ್ಕಾರದಿಂದ ಜನರಿಗಾಗಿ ಹಲವಾರು ಯೋಜನೆಗಳು ಲಭ್ಯವಿದೆ. […]
ಪುತ್ತೂರು ಸೀರತ್ ಕಮಿಟಿಯಿಂದ ಸರ್ಕಾರಿ ಸವಲತ್ತುಗಳ ಮಾಹಿತಿ ಕಾರ್ಯಾಗಾರ Read More »