ಪುತ್ತೂರು ಜಾತ್ರೆ : ಸೋಮವಾರ ಕಿಲ್ಲೆ ಮೈದಾನದಲ್ಲಿ ನಡೆಯುವ ಸಂತೆ ರದ್ದು
ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ಎ.17ರಂದು ಜರುಗುವ ಬ್ರಹ್ಮರಥೋತ್ಸವದಂದು ವಾಹನ ಪಾರ್ಕಿಂಗ್ ವ್ಯವಸ್ಥೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಎ.17ರ ಸೋಮವಾರ ಕಿಲ್ಲೆ ಮೈದಾನದಲ್ಲಿನ ನಡೆಯುವ ಸಂತೆಯನ್ನು ರದ್ದುಗೊಳಿಸಲಾಗಿದೆ. ಪ್ರತಿ ಬಾರಿ ಬ್ರಹ್ಮರಥೋತ್ಸವದಂದು ಪುತ್ತೂರಿನಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದು, ಆ ದಿನ ವಾಹನ ಪಾರ್ಕಿಂಗ್ ಗೆ ಕಿಲ್ಲೆ ಮೈದಾನ ಸಹಿತ ಹಲವಾರು ಮೈದಾನಗಳನ್ನು ಗುರುತಿಸಲಾಗುತಿತ್ತು. ಈ ಬಾರಿ ಎ.17ರಂದು ಸೋಮವಾರ ಆಗಿರುವುದರಿಂದ ಕಿಲ್ಲೆ ಮೈದಾನದಲ್ಲಿ ಸಂತೆ ನಡೆಸಿದರೆ ವಾಹನ ಪಾರ್ಕಿಂಗ್ ಗೆ ತೊಂದರೆ ಆಗುವ […]
ಪುತ್ತೂರು ಜಾತ್ರೆ : ಸೋಮವಾರ ಕಿಲ್ಲೆ ಮೈದಾನದಲ್ಲಿ ನಡೆಯುವ ಸಂತೆ ರದ್ದು Read More »










