ಪುತ್ತೂರು ಮಾಯಿದೇ ದೆವುಸ್ ಚರ್ಚ್ ನಲ್ಲಿ ಈಸ್ಟರ್ ಹಬ್ಬ ಆಚರಣೆ.
ಪುತ್ತೂರು: ಪುತ್ತೂರಿನ ಮಾಯಿದೆ ದೇವುಸ್ ಚರ್ಚಿನಲ್ಲಿ ಯೇಸಕ್ರಿಸ್ತನ ಪುನರ್ಜನ್ಮವನ್ನು ಸಾರುವ ಈಸ್ಟರ್ ಹಬ್ಬವನ್ನು ಶನಿವಾರ ರಾತ್ರಿ ಆಚರಿಸಲಾಯಿತು. ಚರ್ಚ್ ವಠಾರದ ಎಲ್ಲಾ ವಿದ್ಯುತ್ ಬೆಳಕನ್ನು ನಂದಿಸಿ ನಂತರ ಒಂದು ದೊಡ್ಡ ಮೇಣದ ಬತ್ತಿಗೆ ಯೇಸುವನ್ನು ಶಿಲುಬೆಗೆ ಏರಿಸಿದಾಗ ಹೊಡೆದಿರುವoತಹ ಮೊಳೆಗಳನ್ನು ಚುಚ್ಚಲಾಗುತ್ತದೆ. ತದನಂತರ ಆಶೀರ್ವದಿಸಿದ ಹೊಸ ಬೆಂಕಿಯಿಂದ ಮೇಣದ ಬತ್ತಿಯನ್ನು ಹೊತ್ತಿಸಲಾಗುತ್ತದೆ. ಈ ಮೇಣದ ಬತ್ತಿಯನ್ನು ಹಿಡಿದ ಯಾಜಕರು ಜನರ ನಡುವಿನಿಂದ ಹೋಗುವಾಗ ಇದು ಯೇಸಕ್ರಿಸ್ತರ ಜ್ಯೋತಿಯು ಎಂದು ಉದ್ಗರಿಸಿದಾಗ ಎಲ್ಲಾ ಭಕ್ತಾದಿಗಳು ದೇವರಿಗೆ ಮಹಿಮೆ ಸಲ್ಲಲ್ಲಿ […]
ಪುತ್ತೂರು ಮಾಯಿದೇ ದೆವುಸ್ ಚರ್ಚ್ ನಲ್ಲಿ ಈಸ್ಟರ್ ಹಬ್ಬ ಆಚರಣೆ. Read More »










