ಭಾಲಾವಲೀಕಾರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಂಘದ ಕ್ರೀಡಾಕೂಟದ ಆಮಂತ್ರಣ ಪತ್ರ ಬಿಡುಗಡೆ
ಪುತ್ತೂರು: ಭಾಲಾವಲೀಕಾರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಂಘದ ಶತಮಾನೋತ್ಸವ ಶತಕಾರ್ಯಕ್ರಮದ ಅಂಗವಾಗಿ ಡಿ. 17ಮತ್ತು 18ರಂದು ವಿವೇಕಾನಂದ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿರುವ ಕ್ರೀಡಾಕೂಟದ ಆಮಂತ್ರಣ ಪತ್ರ ಮತ್ತು ವೇಳಾಪಟ್ಟಿ ಬಿಡುಗಡೆಯು ದರ್ಬೆಯ ಸಚ್ಚಿದಾನಂದ ಸೇವಾ ಸದನದಲ್ಲಿ ನಡೆಯಿತು.ಚಲನಚಿತ್ರ ನಟ, ರಂಗಭೂಮಿ ಕಲಾವಿದ ವಿನಾಯಕ ಜೆಪ್ಪು ಅವರು ಕ್ರೀಡಾಕೂಟದ ಆಮಂತ್ರಣ ಪತ್ರ ಬಿಡುಗಡೆ ಮಾಡಿ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಶುಭಹಾರೈಸಿದರು.ಪುದುಪ್ಪಾಡಿ ಅಯ್ಯಪ್ಪಸ್ವಾಮಿ ದೇವಸ್ಥಾನದ ಅಧ್ಯಕ್ಷ ರಾಮಕೃಷ್ಣ ಬೋರ್ಕರ್ ಬೇಟೋಳಿ, ಸಂಘದ ಉಪಾಧ್ಯಕ್ಷ ಹರೀಶ್ ಬೋರ್ಕರ್ ಕತ್ತಲಕಾನ, […]
ಭಾಲಾವಲೀಕಾರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಂಘದ ಕ್ರೀಡಾಕೂಟದ ಆಮಂತ್ರಣ ಪತ್ರ ಬಿಡುಗಡೆ Read More »