ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ
ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ೨೦೨೨-೨೩ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಉದ್ಘಾಟನೆ ಕಾಲೇಜಿನ ಬೆಳ್ಳಿಹಬ್ಬ ಸಭಾಭವನದಲ್ಲಿ ಉದ್ಘಾಟನೆಗೊಂಡಿತು.ಉಪ್ಪಿನAಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಸುಬ್ಬಪ್ಪ ಕೈಕಂಬ ಉದ್ಘಾಟಿಸಿ ಮಾತನಾಡಿ, ಒಂದು ಹಣತೆಯಿಂದ ಸಾವಿರಾರು ಹಣತೆಗಳನ್ನು ಹಚ್ಚಬಹುದು. ಹಾಗೆಯೇ ನಮ್ಮ ಜ್ಞಾನವನ್ನು ಇತರರೊಂದಿಗೆ ಹಂಚಿದಲ್ಲಿ ಮಾತ್ರ ಅದು ವೃದ್ಧಿಯಾಗುತ್ತದೆ. ಜ್ಞಾನವನ್ನು ತಲೆಯಲ್ಲಿಟ್ಟು ಮೆರೆಯದೆ ಹೃದಯದಲ್ಲಿಟ್ಟು ವಿನಮ್ರವಾಗಿ ನಡೆದುಕೊಂಡರೆ ಜೀವನ ಸಾರ್ಥಕವಾಗುವುದು. ನಾಯಕರು ಅನುಯಾಯಿಗಳನ್ನು ಸೃಷ್ಠಿಸುವ ಬದಲು ನಾಯಕರನ್ನು ಸೃಷ್ಠಿಸಬೇಕು. ವ್ಯಕ್ತಿಗಳನ್ನು ಹಾಗೂ ವ್ಯಕ್ತಿತ್ವಗಳನ್ನು ಉಳಿಸಿ […]
ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ Read More »