ಹಿರಿಯ ಕಾಂಗ್ರೆಸ್ ಕಾರ್ಯಕರ್ತ ಸುರೇಶ್ ಸಾಲಿಯಾನ್ ನಿಧನ
ಪುತ್ತೂರು: ಕಾಂಗ್ರೆಸ್ ಹಿರಿಯ ಕಾರ್ಯಕರ್ತ, ಸಾಮೆತ್ತಡ್ಕ ನಿವಾಸಿ ಸುರೇಶ್ ಸಾಲಿಯಾನ್ (65) ರವರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳವಾರ ನಿಧನ ಹೊಂದಿದರು. ಮೃತ ಸುರೇಶ್ ಸಾಲಿಯಾನ್ ರವರು ಅನಾರೋಗ್ಯದ ನಿಮಿತ್ತ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಮೃತ ಸುರೇಶ್ ರವರು ದರ್ಬೆಯಲ್ಲಿ ಬಜಾಜ್ ಗ್ಯಾರೇಜ್ ನಲ್ಲಿ ಸೇವೆ ನೀಡುತ್ತಿದ್ದು ಬಳಿಕ ಸಾಮೆತ್ತಡ್ಕ ದ್ವಿತೀಯ ಕ್ರಾಸ್ ನಲ್ಲಿ ಪಡಿತರ ಅಂಗಡಿಯನ್ನು ನಡೆಸುತ್ತಿದ್ದರು. ಸಾಮೆತ್ತಡ್ಕ ಕಾಂಗ್ರೆಸ್ ಬೂತ್ ಸಮಿತಿಯ ಸಕ್ರಿಯ ಸದಸ್ಯರಾಗಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ […]
ಹಿರಿಯ ಕಾಂಗ್ರೆಸ್ ಕಾರ್ಯಕರ್ತ ಸುರೇಶ್ ಸಾಲಿಯಾನ್ ನಿಧನ Read More »










