ಮಹಾಲಿಂಗೇಶ್ವರನ ಜಾತ್ರೆಗೆ ಸಾಂಪ್ರದಾಯಿಕ ತಟ್ಟಿ ಚಪ್ಪರದ ಸೊಬಗು | ಚಪ್ಪರಕ್ಕಾಗಿ ಶಾಶ್ವತ ಕಂಬ ಅಳವಡಿಕೆ
ಪುತ್ತೂರು: ತಟ್ಟಿ ಚಪ್ಪರಕ್ಕೆ ಸಾಂಪ್ರದಾಯಿಕ ಮನ್ನಣೆಯಿದೆ. ಜಾತ್ರೆಯಲ್ಲೂ ತಟ್ಟಿ ಚಪ್ಪರಕ್ಕೆ ಪ್ರಾಶಸ್ತ್ಯ ನೀಡಲಾಗುತ್ತದೆ. ಪುತ್ತೂರ ಈಶನ ಜಾತ್ರೆಯಲ್ಲಿ ತಟ್ಟಿ ಚಪ್ಪರದ ವಿಶೇಷ ಮೆರುಗು ಇರುತ್ತದೆ. ಈ ವರ್ಷದ ಹೆಚ್ಚುಗಾರಿಕೆ ಎಂದರೆ, ಅಡಿಕೆ ಕಂಬದ ಬದಲಿಗೆ ಶಾಶ್ವತ ಕಂಬದ ಅಳವಡಿಕೆ. ಪ್ರತೀ ವರ್ಷ ಒಳಾಂಗಣದಲ್ಲಿ ಹಾಕುವ ಚಪ್ಪರದ ಕಂಬಗಳನ್ನು ಅಡಕೆ ಮರದಿಂದ ತಯಾರಿಸಿದ ಕಂಬಗಳನ್ನು ಹಾಕಲಾಗುತ್ತದೆ. ಆದರೆ ಈ ಬಾರಿಯ ವಿಶೇಷತೆ ಎಂದರೆ ಶಾಶ್ವತ ಸ್ಟೀಲ್ ಕಂಬಗಳನ್ನು ಈಗಾಗಲೇ ಹಾಕಲಾಗಿದೆ. ಕಂಬದ ಮೇಲೆ ಕೇವಲ ತಟ್ಟಿಗಳನ್ನು ಹಾಕಲಾಗುತ್ತದೆ. ಜಾತ್ರೆ […]
ಮಹಾಲಿಂಗೇಶ್ವರನ ಜಾತ್ರೆಗೆ ಸಾಂಪ್ರದಾಯಿಕ ತಟ್ಟಿ ಚಪ್ಪರದ ಸೊಬಗು | ಚಪ್ಪರಕ್ಕಾಗಿ ಶಾಶ್ವತ ಕಂಬ ಅಳವಡಿಕೆ Read More »










