ಅಕ್ಷಯ ಕಾಲೇಜಿನಲ್ಲಿ ಅಕ್ಷಯ ಸಂತ ನಾರಾಯಣಗುರು ವಿಚಾರಧಾರೆ
ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಅಧೀನದ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಅಕ್ಷಯ ಸಂತ ನಾರಾಯಣಗುರು ವಿಚಾರಧಾರೆ ಕಾರ್ಯಕ್ರಮ ಜರಗಿತು.ಮಂಗಳೂರು ವಿಶ್ವವಿದ್ಯಾಲಯ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠ, ಪುತ್ತೂರು ಅಕ್ಷಯ ಕಾಲೇಜಿನ ರಾಷ್ಟೀಯ ಸೇವಾ ಯೋಜನೆ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.ಕಾಟಿಪಳ್ಳ ಶ್ರೀ ನಾರಾಯಣಗುರು ಶಿಕ್ಷಣ ಸಂಸ್ಥೆ ಅಧ್ಯಕ್ಷ ಪಿ. ದಯಾಕರ್ ಕಾರ್ಯಕ್ರಮ ಉದ್ಘಾಟಿಸಿದರು. ಕಾಟಿಪಳ್ಳ ಶ್ರೀ ನಾರಾಯಣಗುರು ಆಂಗ್ಲಮಾಧ್ಯಮ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗುಣವತಿ ರಮೇಶ್ ಅವರು ನಾರಾಯಣಗುರುಗಳ ಸಾಮಾಜಿಕ ಸುಧಾರಣೆ ಹಾಗೂ ಅವರ ಚಿಂತನೆಗಳ ಬಗ್ಗೆ […]
ಅಕ್ಷಯ ಕಾಲೇಜಿನಲ್ಲಿ ಅಕ್ಷಯ ಸಂತ ನಾರಾಯಣಗುರು ವಿಚಾರಧಾರೆ Read More »