ಗಂಗಾ ಪಾದೆಕಲ್ಲು ಅವರಿಗೆ ನಿರಂಜನ ಪ್ರಶಸ್ತಿ
ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ (ಸ್ವಾಯತ್ತ) ಶಿವರಾಮಕಾರಂತ ಅಧ್ಯಯನ ಕೇಂದ್ರದಿಂದ ಕೊಡಮಾಡುವ ನಿರಂಜನ ಪ್ರಶಸ್ತಿಯನ್ನು ಈ ವರ್ಷ ಕತೆಗಾರರು, ಕಾದಂಬರಿಕಾರರಾದ ಗಂಗಾ ಪಾದೇಕಲ್ಲು ಅವರಿಗೆ ನೀಡಲಾಗುವುದು ಎಂದು.ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಶ್ರೀಪತಿ ಕಲ್ಲೂರಾಯ ತಿಳಿಸಿದ್ದಾರೆ. ನಿರಂಜನ ಪ್ರಶಸ್ತಿಯು 15 ಸಾವಿರ ರೂ. ನಗದು, ಪ್ರಶಸಿ ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಗಂಗಾ ಪಾದೇಕಲ್ಲು ಅವರು ಸೆಪ್ಟಂಬರ್ 01, 1985 ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಜನಿಸಿದರು. ಅವರ ಮೂಲ ಹೆಸರು […]
ಗಂಗಾ ಪಾದೆಕಲ್ಲು ಅವರಿಗೆ ನಿರಂಜನ ಪ್ರಶಸ್ತಿ Read More »










