ವಿಟ್ಲ: ನಾಳೆ ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದಿಂದ ಶ್ರೀ ಸತ್ಯನಾರಾಯಣ ಪೂಜೆ, ಸಭಾ ಕಾರ್ಯಕ್ರಮ, ಪ್ರತಿಭಾ ಪುರಸ್ಕಾರ, ಸನ್ಮಾನ
ಪುತ್ತೂರು: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ, ಶಾಂತಿನಗರ ವಿಟ್ಲ ಇದರ ಆಶ್ರಯದಲ್ಲಿ ಶ್ರೀ ಸತ್ಯನಾರಾಯಣ ಪೂಜೆ, ಸಭಾ ಕಾರ್ಯಕ್ರಮ ಮತ್ತು ಪ್ರತಿಭಾ ಪುರಸ್ಕಾರ ಡಿ.18ರಂದು ವಿಟ್ಲ ಶಾಂತಿನಗರ ಅಕ್ಷಯ ಶ್ರೀಮತಿ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಂಗಣದಲ್ಲಿ ನಡೆಯಲಿದೆ. ಇದೇ ಸಂದರ್ಭ ಕುಳ, ಇಡ್ಕಿದು, ನೆಟ್ಲಮುಡ್ನೂರು, ಕೆದಿಲ, ಪುಣಚ, ಬಿಳಿಯೂರು, ಪೆರ್ನೆ, ವಿಟ್ಲಮುಡ್ನೂರು ಒಕ್ಕಲಿಗ ಸ್ವಸಹಾಯ ಸಂಘದ ಒಕ್ಕೂಟಗಳ ಪದಗ್ರಹಣ ನಡೆಯಲಿದೆ. ಬೆಳಿಗ್ಗೆ 7ಕ್ಕೆ ಗಣಪತಿ ಹೋಮ, 8ಕ್ಕೆ ಶ್ರೀ ಸತ್ಯನಾರಾಯಣ ಪೂಜೆ, 10-30ಕ್ಕೆ […]