ಪುತ್ತೂರು

ವಿಟ್ಲ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ, 94 ಸಿಸಿ ಹಕ್ಕುಪತ್ರ ವಿತರಣೆ | ವಿಟ್ಲದ ಸರ್ವತೋಮುಖ ಅಭಿವೃದ್ಧಿ: ಶಾಸಕ ಮಠಂದೂರು

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ಮತ್ತು 94 ಸಿಸಿ ಹಕ್ಕುಪತ್ರ ವಿತರಣೆ ಹಾಗೂ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಭಾನುವಾರ ಚಂದಳಿಕೆ ಭಾರತ ಅಡಿಟೂರಿಯಂ ನಡೆಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕ ಸಂಜೀವ ಮಠಂದೂರು ಮಾತನಾಡಿ, ವಿಟ್ಲದ ಸರ್ವತೋಮುಖ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಲಾಗಿದೆ. ವಿವಿಧ ಕಾಮಗಾರಿಗಳ ಉದ್ಘಾಟನೆಯೂ ನಡೆದಿದೆ. 94 ಸಿಸಿ ಹಕ್ಕುಪತ್ರ ವಿತರಿಸುವ ಮೂಲಕ ವಾಸದ ಜಮೀನಿಗೆ ತಾವೇ ಮಾಲಕರಾಗಿದ್ದೀರಿ ಎಂದ […]

ವಿಟ್ಲ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ, 94 ಸಿಸಿ ಹಕ್ಕುಪತ್ರ ವಿತರಣೆ | ವಿಟ್ಲದ ಸರ್ವತೋಮುಖ ಅಭಿವೃದ್ಧಿ: ಶಾಸಕ ಮಠಂದೂರು Read More »

ಪಂಜದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಮಹಿಳಾ ಸಮಾವೇಶ | ದೇಶವನ್ನು ಪರಮ ವೈಭವದೆಡೆಗೆ ಕೊಂಡೊಯ್ಯುವುದು ಬಿಜೆಪಿಯ ಗುರಿ: ಕೇಂದ್ರ ಸಚಿವ ಶ್ರೀಪಾದ್ ಯೆಸ್ಸೋ ನಾಯ್ಕ್ | ಆರೋಪಗಳಿಗೆ ಅಭಿವೃದ್ಧಿಯ ಮೂಲಕ ಉತ್ತರ: ಸಚಿವ ಅಂಗಾರ

ಸುಳ್ಯ: ಭಾರತವನ್ನು ಪರಮ ವೈಭವದೆಡೆಗೆ ಕೊಂಡೊಯ್ಯುವುದು ಬಿಜೆಪಿ ಸರಕಾರದ ಉದ್ದೇಶ ಎಂದು ಕೇಂದ್ರ ಪ್ರವಾಸೋದ್ಯಮ, ಬಂದರು, ಹಡಗು ಮತ್ತು ಜಲ ಮಾರ್ಗಗಳ ರಾಜ್ಯ ಸಚಿವ ಶ್ರೀಪಾದ್ ಯೆಸ್ಸೋ ನಾಯ್ಕ್ ಹೇಳಿದ್ದಾರೆ. ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಭಾನುವಾರ ಪಂಜ ಪಂಚಲಿಂಗೇಶ್ವರ ಸಭಾಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಮಹಿಳಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತವು ಈಗ ವಿಶ್ವದ ಶ್ರೇಷ್ಠ ದೇಶವಾಗಿ ಬೆಳೆಯುತಿದೆ. ಎಂದ ಅವರು, ಈ ಹಿಂದೆ ವಾಜಪೇಯಿ ಸರಕಾರ ಹಾಗು ಈಗ

ಪಂಜದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಮಹಿಳಾ ಸಮಾವೇಶ | ದೇಶವನ್ನು ಪರಮ ವೈಭವದೆಡೆಗೆ ಕೊಂಡೊಯ್ಯುವುದು ಬಿಜೆಪಿಯ ಗುರಿ: ಕೇಂದ್ರ ಸಚಿವ ಶ್ರೀಪಾದ್ ಯೆಸ್ಸೋ ನಾಯ್ಕ್ | ಆರೋಪಗಳಿಗೆ ಅಭಿವೃದ್ಧಿಯ ಮೂಲಕ ಉತ್ತರ: ಸಚಿವ ಅಂಗಾರ Read More »

ಸವಣೂರು ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಸವಣೂರು : ಕಡಬ ತಾಲೂಕಿನ ಸವಣೂರು ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವಕ್ಕೆ ಶನಿವಾರ ಗೊನೆ ಮುಹೂರ್ತ ನಡೆಯಿತು. ಬೆಳಿಗ್ಗೆ ದೇವಸ್ಥಾನದಲ್ಲಿ ಪ್ರಾರ್ಥನೆ ನಡೆಸಿದ ಬಳಿಕ ಗೊನೆ ಮುಹೂರ್ತ.ಮಾಡಲಾಯಿತು. ಈ ಸಂದರ್ಭದಲ್ಲಿ ಭಕ್ತಾದಿಗಳು ಪಾಲ್ಗೊಂಡಿದ್ದರು.

ಸವಣೂರು ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ Read More »

ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರಮದಾನ

ಪುತ್ತೂರು: ಶಾಂತಿಗೋಡು ವಿಕ್ರಂ ಯುವಕ ಮಂಡಲದ ವತಿಯಿಂದ ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರಮದಾನ ನಡೆಯಿತು. ಏ.2 ಹಾಗೂ 3 ರಂದು ವಾರ್ಷಿಕ ಜಾತ್ರೋತ್ಸವ, ದೈವಗಳ ನೇಮೋತ್ಸವದ ಅಂಗವಾಗಿ ದೇವಸ್ಥಾನದ ಸುತ್ತಮುತ್ತಲಿನ ಪರಿಸರದಲ್ಲಿದ್ದ ಪ್ಲಾಸ್ಟಿಕ್, ಕಸಕಡ್ಡಿಗಳನ್ನು ಹೆಕ್ಕಿ ಸ್ವಚ್ಛಗೊಳಿಸುವ ಕಾರ್ಯವನ್ನು ಶ್ರಮದಾನ ಮೂಲಕ ಮಾಡಿದರು. ಶ್ರಮದಾನದಲ್ಲಿ ಯುವಕ ಮಂಡಲದ ಸದಸ್ಯರಾದ ಶಿವಪ್ರಸಾದ್ ಕೈಂದಾಡಿ, ಪ್ರಭಾತ್ ಸಾರಕರೆ, ವರುಣ್ ಶಾಂತಿಗೋಡು, ಪ್ರವೀಣ್ ಬೊಳ್ಳೆಕ್ಕು, ಕಾರ್ತಿಕ್ ಕುಕ್ಯಾನ, ಶಶಿ ಕುಮಾರ್ ಓಲಾಡಿ, ಭಾಸ್ಕರ ಓಲಾಡಿ, ವಿನೋದ್ ಓಲಾಡಿ, ಹರ್ಷಿತ್ ಬಂಡಶಾಲೆ,

ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರಮದಾನ Read More »

ಕ್ರೀಡೆಗೆ ಪ್ರೋತ್ಸಾಹ ಕೊಡುವ ಮೂಲಕ ಯುವಕರು ಸಾಧಕರಾಗಬೇಕು: ಶಾಸಕ ಮಠಂದೂರು | ಆದಿ ದ್ರಾವಿಡ ಸಮಾಜ ಬಾಂಧವರ ಕ್ರೀಡಾಕೂಟ

ಪುತ್ತೂರು : ಆದಿ ದ್ರಾವಿಡ ಸಮಾಜ ಒಂದು ಕಾರ್ಯಕ್ರಮದ ಮೂಲಕ ಅಂಬೇಡ್ಕರ್ ನೆನಪುಗಳನ್ನು ಮೆಲುಕು ಹಾಕುತ್ತಾ ಈ ದೇಶದ ಇತಿಹಾಸ, ಪರಂಪರೆ, ಹಿಂದೂ ಸಂಸ್ಕೃತಿಗೆ  ಕೊಟ್ಟ ಕೊಡುಗೆಗಳ ಆಧಾರದಲ್ಲಿ ಸಮಾಜಕ್ಕೆ ಸರಕಾರ ಹಲವು ಸವಲತ್ತು ಕೊಟ್ಟಿದೆ. ಗ್ರಾಮೀಣ ಪ್ರದೇಶದಲ್ಲಿ ಇಂತಹಾ ಕ್ರೀಡೆಗಳನ್ನು ಆಯೋಜಿಸಿ ಮನೋರಂಜನೆ ಕೊಡುವ ಕೆಲಸ ಮಾಡಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಕ್ರೀಡೆಗೆ ಪ್ರೋತ್ಸಾಹ ನೀಡುವ ಮೂಲಕ ಯುವಕರು ಸಾಧಕರಾಗಬೇಕು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಕೊಟ್ಟಿಗೆ ಪೆರ್ಲ ವಡೆದರ ಆಶ್ರಯದಲ್ಲಿ  ಆದಿ

ಕ್ರೀಡೆಗೆ ಪ್ರೋತ್ಸಾಹ ಕೊಡುವ ಮೂಲಕ ಯುವಕರು ಸಾಧಕರಾಗಬೇಕು: ಶಾಸಕ ಮಠಂದೂರು | ಆದಿ ದ್ರಾವಿಡ ಸಮಾಜ ಬಾಂಧವರ ಕ್ರೀಡಾಕೂಟ Read More »

ನಾಳೆ (ಮಾ.20) : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಖೋ-ಖೋ ಪಂದ್ಯಾಟ

ಪುತ್ತೂರು : ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಶ್ರಯದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಮಂಗಳೂರು ವಿಭಾಗದ ಪುರುಷರ ಖೋ ಖೋ ಪಂದ್ಯಾಟವು ಮಾರ್ಚ್ 20 ಸೋಮವಾರ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ. ಪೂರ್ವಾಹ್ನ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ವಿಟ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಹಾಗೂ ರಾಷ್ಟ್ರೀಯ ಖೋ ಖೋ ತರಬೇತುದಾರ ಕಾರ್ತಿಕ್.ಎನ್ ಮುಖ್ಯ ಅತಿಥಿಗಳಾಗಿ ಭಾಗವಹಿಸುತ್ತಾರೆ. ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಸಮಾರಂಭದ ಅಧ್ಯಕ್ಷತೆ

ನಾಳೆ (ಮಾ.20) : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಖೋ-ಖೋ ಪಂದ್ಯಾಟ Read More »

ರಾಜ್ಯಮಟ್ಟದ ಕ್ರೀಡಾ ಸಾಧಕರು, ನಿವೃತ್ತ ದೈಹಿಕ ಶಿಕ್ಷಕರಿಗೆ ಸನ್ಮಾನ, ಶೈಕ್ಷಣಿಕ ಕಾರ್ಯಾಗಾರ

ಪುತ್ತೂರು: ಶೈಕ್ಷಣಿಕ ಕಾರ್ಯಾಗಾರ ಹಾಗೂ ರಾಜ್ಯಮಟ್ಟದ ಕ್ರೀಡಾ ಸಾಧಕರಿಗೆ ಮತ್ತು ನಿವೃತ್ತ ದೈಹಿಕ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ನಗರದ ಮಾಯಿದೇ ದೇವುಸ್ ಚರ್ಚ್ ಸಭಾಂಗಣದಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ಸನ್ಮಾನ ನೆರವೇರಿಸಿ ಮಾತನಾಡಿ, ವೃತ್ತಿ ಜೀವನದಲ್ಲಿ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದರೆ ನಿವೃತ್ತಿಯಾದ ಮೇಲೆ ಸಮಾಜ ಗುರತಿಸುವ, ಗೌರವಿಸುವ ಕೆಲಸ ಮಾಡುತ್ತದೆ. ಮುಂಬರುವ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸಾಕಷ್ಟು ಸವಾಲುಗಳಿದ್ದು, ಈ ಸವಾಲುಗಳನ್ನು ಸ್ವೀಕಾರ ಮಾಡಿಕೊಂಡು ಹೆಚ್ಚೆಚ್ಚು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತಾಗಬೇಕು ಎಂದರು. ಸುದಾನ ಶಾಲಾ ಸಂಚಾಲಕ

ರಾಜ್ಯಮಟ್ಟದ ಕ್ರೀಡಾ ಸಾಧಕರು, ನಿವೃತ್ತ ದೈಹಿಕ ಶಿಕ್ಷಕರಿಗೆ ಸನ್ಮಾನ, ಶೈಕ್ಷಣಿಕ ಕಾರ್ಯಾಗಾರ Read More »

94ಸಿಗೆ ಪಂಚಾಯಿತಿ ದೃಡೀಕರಣ ಸಮಸ್ಯೆ ಪರಿಹಾರಕ್ಕೆ ಕ್ರಮ : ತಹಸೀಲ್ದಾರ್‌ರಿಂದ ಗ್ರಾಮಸ್ಥರಿಗೆ ಭರವಸೆ | ಪುತ್ತೂರು ತಹಸೀಲ್ದಾರ್ ಗ್ರಾಮ ವಾಸ್ತವ್ಯ

ಪುತ್ತೂರು: 94ಸಿ ಹಕ್ಕು ಪತ್ರಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭ ಫಲಾನುಭವಿಗಳಿಗೆ ಆಗುತ್ತಿರುವ ಸಮಸ್ಯೆಯನ್ನು ಸರಿಪಡಿಸುವ ಕುರಿತು ಮೇಲಾಧಿಕಾರಿಗಳಿಗೆ ತಿಳಿಸಿ. ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಪುತ್ತೂರು ಗ್ರೇಡ್-2 ತಹಸೀಲ್ದಾರ್ ಗ್ರಾಮಸ್ಥರಿಗೆ ಭರವಸೆ ನೀಡಿದ್ದಾರೆ. ಪುತ್ತೂರು ತಹಸೀಲ್ದಾರ್ ಅವರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಶನಿವಾರ ಪುತ್ತೂರು ತಾಲೂಕಿನ ಬುಳೇರಿಕಟ್ಟೆಯಲ್ಲಿರುವ ಬಲ್ನಾಡು ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆಯಿತು. ತಹಸೀಲ್ದಾರ್ ಜೆ. ಶಿವಶಂಕರ್ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಲ್ನಾಡು ಗ್ರಾ.ಪಂ ಉಪಾಧ್ಯಕ್ಷೆ ಪರಮೇಶ್ವರಿ ಭಟ್ ಅವರು ವಿಷಯ ಪ್ರಸ್ತಾಪಿಸಿ  94ಸಿಯಲ್ಲಿ

94ಸಿಗೆ ಪಂಚಾಯಿತಿ ದೃಡೀಕರಣ ಸಮಸ್ಯೆ ಪರಿಹಾರಕ್ಕೆ ಕ್ರಮ : ತಹಸೀಲ್ದಾರ್‌ರಿಂದ ಗ್ರಾಮಸ್ಥರಿಗೆ ಭರವಸೆ | ಪುತ್ತೂರು ತಹಸೀಲ್ದಾರ್ ಗ್ರಾಮ ವಾಸ್ತವ್ಯ Read More »

ಮಹಾದಾನ್ ಅಭಿಯಾನದ ಅಂಗವಾಗಿ ಪುತ್ತೂರು ರೋಟರ್ಯಾಕ್ಟ್ ಕ್ಲಬ್ಬಿನಿಂದ ರಕ್ತದಾನ

ಪುತ್ತೂರು: ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇದರ ನೇತೃತ್ವದಲ್ಲಿ ಮಾ. 18ರಂದು ಪುತ್ತೂರು ಬ್ಲಡ್ ಬ್ಯಾಂಕಿನಲ್ಲಿ ರಕ್ತದಾನ ಶಿಬಿರ ನಡೆಯಿತು. ರೋಟರ್ಯಾಕ್ಟ್ ಜಿಲ್ಲೆ 3181 ಇದರ ನೇತೃತ್ವದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ರಕ್ತದಾನದ ಸಾಪ್ತಾಹಿಕ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಈ ವರ್ಷ ಮಹಾದಾನ್ ಎನ್ನುವ ಹೆಸರಿನಲ್ಲಿ ಜಿಲ್ಲೆಯಾದ್ಯಂತ ರಕ್ತದಾನ ಹಮ್ಮಿಕೊಂಡಿದ್ದು, ಅಭಿಯಾನಕ್ಕೆ ಬೆಂಬಲವಾಗಿ ಪುತ್ತೂರು ರೋಟರ್ಯಾಕ್ಟ್ ಕ್ಲಬ್ ರಕ್ತದಾನ ನಡೆಸಿತು. ಪುತ್ತೂರು ರೋಟರಿ ಕ್ಲಬ್ ಅಧ್ಯಕ್ಷ ಉಮಾನಾಥ್ ಪಿ.ಬಿ., ಪುತ್ತೂರು ರೋಟರ್ಯಾಕ್ಟ್ ಕ್ಲಬ್ ಸಭಾಪತಿ ಶ್ರೀಧರ್ ಕೆ., ಪ್ರಗತಿ

ಮಹಾದಾನ್ ಅಭಿಯಾನದ ಅಂಗವಾಗಿ ಪುತ್ತೂರು ರೋಟರ್ಯಾಕ್ಟ್ ಕ್ಲಬ್ಬಿನಿಂದ ರಕ್ತದಾನ Read More »

ಬೊಳುವಾರಿನಲ್ಲಿರುವ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಬಂಧಪಟ್ಟ ಜಾಗಕ್ಕೆ ಶಾಸಕ ಸಂಜೀವ ಮಠಂದೂರು ಭೇಟಿ | ಹಿಂಜಾವೇ ನೇತೃತ್ವದಲ್ಲಿ ಮಾರ್ಚ್ 24ರಂದು ನಡೆಯಲಿದೆ ಧಾರ್ಮಿಕ ಕಾರ್ಯಕ್ರಮ

ಪುತ್ತೂರು: ಕುಕ್ಕೆ ಸುಬ್ರಹ್ಮಣ್ಯಕ್ಕೆ ಸೇರಿದ ಬೊಳುವಾರಿನಲ್ಲಿ ಜಾಗವನ್ನು ಮರಳಿ ಪಡೆಯುವ ಹಿನ್ನೆಲೆಯಲ್ಲಿ ಸಿದ್ಧತೆಗಳು ನಡೆಯುತ್ತಿರುವಂತೆ ಶಾಸಕ ಸಂಜೀವ ಮಠಂದೂರು ಅವರು ಶನಿವಾರ ಭೇಟಿ ನೀಡಿದರು. ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ ಕಾರಿಂಜದಲ್ಲಿ ನಡೆದ ಹೋರಾಟದ ಬಳಿಕ, ಶ್ರೀ ಕಾರಿಂಜೇಶ್ವರ ಸನ್ನಿಧಿಯ ಎರಡು ಕಿಲೋ ಮೀಟರ್ ಆಸುಪಾಸಿನಲ್ಲಿ ಗಣಿಗಾರಿಕೆ ನಡೆಸದಂತೆ ಸರ್ಕಾರ ಆದೇಶ ಹೊರಡಿಸಿತ್ತು. ಈ ಯಶಸ್ವಿ ಹೋರಾಟದ ಬಳಿಕ ಹಿಂದೂ ಜಾಗರಣ ವೇದಿಕೆ, ಪುತ್ತೂರಿನ ಬೊಳುವಾರಿನಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಬಂಧಪಟ್ಟ ಜಾಗವನ್ನು ಮರಳಿ ಪಡೆಯುವ ಹೋರಾಟಕ್ಕೆ

ಬೊಳುವಾರಿನಲ್ಲಿರುವ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಬಂಧಪಟ್ಟ ಜಾಗಕ್ಕೆ ಶಾಸಕ ಸಂಜೀವ ಮಠಂದೂರು ಭೇಟಿ | ಹಿಂಜಾವೇ ನೇತೃತ್ವದಲ್ಲಿ ಮಾರ್ಚ್ 24ರಂದು ನಡೆಯಲಿದೆ ಧಾರ್ಮಿಕ ಕಾರ್ಯಕ್ರಮ Read More »

error: Content is protected !!
Scroll to Top