ಪುತ್ತೂರು ಬಿಜೆಪಿ ಪ್ರಣಾಳಿಕೆ ಸಂಗ್ರಹ ಅಭಿಯಾನ ಸಭೆ | ನೀರಿನ ಅಗತ್ಯತೆ ಪೂರೈಸುವ ನಿಟ್ಟಿನಲ್ಲಿ ಸಮಗ್ರ ಯೋಜನೆ ಜಾರಿ: ಶಾಸಕ ಮಠಂದೂರು
ಪುತ್ತೂರು: ಪುತ್ತೂರು ಕ್ಷೇತ್ರದ ನೀರಿನ ಅಗತ್ಯತೆಯನ್ನು ಪೂರೈಸುವ ನಿಟ್ಟಿನಲ್ಲಿ ಸಮಗ್ರ ಯೋಜನೆಯನ್ನು ಜಾರಿಗೆ ತಂದು ನೀರಿನ ಕೊರತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಯೋಜನೆಯನ್ನು ಹಾಕಿಕೊಳ್ಳಲಾಗಿದೆ. 2021ರ ಜನಗಣತಿ ಆಧಾರದಲ್ಲಿ ಜನಸಂಖ್ಯೆ 70 ಸಾವಿರದಿಂದ ಒಂದು ಲಕ್ಷದ ವರೆಗೆ ತಲುಪಿದಾಗ ಪುತ್ತೂರಿಗೆ ಎಷ್ಟು ನೀರು ಬೇಕಾದರೂ ಪೂರೈಸುವ ಕೆಲಸ ಆಗಲಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಪುತ್ತೂರು ಬಿಜೆಪಿ ವತಿಯಿಂದ ಪ್ರಣಾಳಿಕೆ ಸಲಹಾ ಸಂಗ್ರಹ ಅಭಿಯಾನದದ ನಿಟ್ಟಿನಲ್ಲಿ ಟೌನ್‌ಬ್ಯಾಂಕ್ ಸಭಾಂಗಣದಲ್ಲಿ ಆಯೋಜಿಸಲಾದ ಸಭೆಯಲ್ಲಿ ಅವರು ಮಾತನಾಡಿದರು. ಈಗಾಗಲೇ ಪುತ್ತೂರು […]









