ಅಕ್ಷಯ ಕೆರಿಯರ್ ಅಕಾಡೆಮಿಯ “ಡಿಪ್ಲೊಮ ಇನ್ ಏವಿಯೇಷನ್” ಶಾರ್ಟ್ ಟಾರ್ಮ್ ಕೋರ್ಸ್ ನ ಹೊಸ ಬ್ಯಾಚ್ ಪ್ರಾರಂಭ
ಪುತ್ತೂರು: ಅಕ್ಷಯ ಕೆರಿಯರ್ ಅಕಾಡೆಮಿ ಮತ್ತು ಕೆರಿಯರ್ ಡೆಸ್ಟಿನಿ ಮಂಗಳೂರು ಸಹಯೋಗದಲ್ಲಿ ಪುತ್ತೂರಿನಲ್ಲಿ ಜೂನ್ 12 ರಂದು ದರ್ಬೆ ಆರಾದ್ಯ ಆರ್ಕೇಡ್‌ನಲ್ಲಿ ಒಂದು ವರ್ಷದ ಡಿಪ್ಲೊಮಾ ಇನ್ ಏವಿಯೇಷನ್ ಮತ್ತು ಹಾಸ್ಪಿಟಾಲಿಟಿ ಮ್ಯಾನೇಜ್‌ಮೆಂಟ್ ನ ಮೊದಲ ಬ್ಯಾಚ್ ಪ್ರಾರಂಭವಾಯಿತು. ಹೊಸ ವಿದ್ಯಾರ್ಥಿಗಳನ್ನು ಹೂಗಳನ್ನು ನೀಡಿ ಸ್ವಾಗತಿಸಲಾಯಿತು ಅಕ್ಷಯ ಕಾಲೇಜು ಚೇರ್‌ಮ್ಯಾನ್ ಜಯಂತ್ ನಡುಬೈಲು ಮಾತನಾಡಿ, ಭವಿಷ್ಯವನ್ನು ಉತ್ತಮ ರೂಪಿಸಲು ಏವಿಯೇಷನ್ ಕೋರ್ಸ್ ತುಂಬಾ ಒಳ್ಳೆಯದು ಮತ್ತು ವಾಯುಯಾನದಲ್ಲಿ ಉತ್ತಮ ವೃತ್ತಿಜೀವನವನ್ನು ನಿರ್ಮಿಸಲು ನಾವು ಉತ್ತಮ ಸೇವೆಯನ್ನು ಒದಗಿಸುತ್ತೇವೆ […]










