ಮುಕ್ರಂಪಾಡಿ ಬಾಲಕಿಯರ ಸ.ಪ.ಪೂ.ಕಾಲೇಜಿನ ವಾರ್ಷಿಕೋತ್ಸವ
ಪುತ್ತೂರು: ಮುಕ್ರಂಪಾಡಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ನಡೆಯಿತು. ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಹರಿಣಾಕ್ಷ ಕೆ. ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜು ಅಭಿವೃದ್ಧಿ ಸದಸ್ಯ ಹಾಗೂ ಉದ್ಯಮಿ ವಿ.ಕೆ ಜೈನ್ ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿನಿಯರಿಗೆ ಕಲಿಕೆಯೊಂದಿಗೆ ಒಳ್ಳೆಯ ಗುಣಗಳನ್ನು ಮೈಗೊಡಿಸಿಕೊಳ್ಳಬೇಕೆಂದು ಹೇಳಿದರು. ನಿವೃತ್ತ ಪ್ರಾಧ್ಯಾಪಕ ವಿಷ್ಣು ಭಟ್ ಮಾತನಾಡಿ, ಸಾಂಪ್ರದಾಯಿಕ ಆಚರಣೆಗಳ, ನೈತಿಕ ನೈರ್ಮಲ್ಯಗಳನ್ನು ವಿದ್ಯಾರ್ಥಿಗಳೆಲ್ಲರೂ ಅಳವಡಿಸಿಕೊಂಡು ಭವ್ಯ ಭಾರತವನ್ನು ಕಟ್ಟಬೇಕೆಂದು ಕರೆ […]
ಮುಕ್ರಂಪಾಡಿ ಬಾಲಕಿಯರ ಸ.ಪ.ಪೂ.ಕಾಲೇಜಿನ ವಾರ್ಷಿಕೋತ್ಸವ Read More »