ನವೋದಯ ಗುಂಪುಗಳು ಬಿಳಿ ವಸ್ತ್ರದಂತಿರಬೇಕು | ನವೋದಯ ಟ್ರಸ್ಟಿನ ಪುರುಷ ಸದಸ್ಯರಿಗೆ ಸಮವಸ್ತ್ರ ವಿತರಿಸಿ ನನ್ಯ ಅಚ್ಚುತ ಮೂಡೆತ್ತಾಯ
ಕಾವು: ಇಲ್ಲಿನ ನವೋದಯ ಒಕ್ಕೂಟದ ಎಲ್ಲಾ ಗುಂಪುಗಳ ಪುರುಷ ಸದಸ್ಯರಿಗೆ ಮಂಗಳೂರು ನವೋದಯ ಟ್ರಸ್ಟ್ ವತಿಯಿಂದ ಸಮವಸ್ತ್ರ ವಿತರಣಾ ಕಾರ್ಯಕ್ರಮ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶಿವಸದನ ಸಭಾಂಗಣದಲ್ಲಿ ನಡೆಯಿತು. ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ ಸಮವಸ್ತ್ರ ವಿತರಿಸಿ ಮಾತನಾಡಿ, ಎಲ್ಲಾ ಗುಂಪುಗಳು ಪಾರದರ್ಶಕವಾಗಿ ಹಣಕಾಸಿನ ವ್ಯವಹಾರ ಮಾಡುತ್ತಾ ಸ್ವಾವಲಂಬಿಯ ಕಡೆ ಬರಬೇಕು. ಒಂದೂ ಕಲೆಯಿಲ್ಲದ ಬಿಳಿ ವಸ್ತ್ರವೂ ಹೇಗೆ ಶುಭ್ರತೆಯನ್ನು ತೋರಿಸುತ್ತದೆಯೋ ಹಾಗೆ ನವೋದಯ […]










