ಪುತ್ತೂರು

ರೋಟರಿ ಜಲಸಿರಿ ಯೋಜನೆ  | ನಿಡ್ಪಳ್ಳಿ ಶ್ರೀ ಶಾಂತಾದುರ್ಗ ದೇವಸ್ಥಾನಕ್ಕೆ ಕುಡಿಯುವ ನೀರಿನ ಘಟಕ ಕೊಡುಗೆ

ಪುತ್ತೂರು: ಪಾಣಾಜೆ ಗ್ರಾಮದ ನಿಡ್ಪಳ್ಳಿ ಶ್ರೀಶಾಂತಾದುರ್ಗ ದೇವಸ್ಥಾನಕ್ಕೆ ರೋಟರಿ ಕ್ಲಬ್ ಪುತ್ತೂರು ಯುವದ ವಲಯ ಸೇನಾನಿ ಡಾ|ಹರ್ಷ ಕುಮಾರ್ ರೈ ಮಾಡಾವುರವರು ರೋಟರಿ ಜಲಸಿರಿ ಯೋಜನೆಗೆ ಪೂರಕವಾಗಿ ಸಾರ್ವಜನಿಕ ಉದ್ದೇಶಕ್ಕೆ ಕುಡಿಯುವ ನೀರಿನ ಘಟಕವನ್ನು ಸಮರ್ಪಿಸಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಕುಮಾರ ನರಸಿಂಹ ಭಟ್, ಪ್ರಧಾನ ಅರ್ಚಕ ನವೀನ್ ಹೆಬ್ಬಾರ್, ಸುನಿಲ್ ಕುಮಾರ್ ರೈ ಕೊಪ್ಪಳ, ವಿಶ್ವೇಶ್ವರ ಭಟ್ ಮತ್ತು ಸಚಿತ್ ಕುಮಾರ್ ರೈ ಸೇರಿದಂತೆ ಹಲವರು ಉಪಸ್ಥಿತರಿದ್ದರು. ರೋಟರಿ ಜಿಲ್ಲಾ ಗವರ್ನರ್ ಶ್ಲಾಘನೆ: ಪ್ರಸ್ತುತ […]

ರೋಟರಿ ಜಲಸಿರಿ ಯೋಜನೆ  | ನಿಡ್ಪಳ್ಳಿ ಶ್ರೀ ಶಾಂತಾದುರ್ಗ ದೇವಸ್ಥಾನಕ್ಕೆ ಕುಡಿಯುವ ನೀರಿನ ಘಟಕ ಕೊಡುಗೆ Read More »

ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋ ಚಿತ್ತ ಯೋಜನೆಯಡಿ ಸಹಾಯಧನ ಚೆಕ್ ಹಸ್ತಾಂತರ

ಪುತ್ತೂರು : ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೊ ಚಿತ್ತ ಯೋಜನೆಯಡಿ ಚಿಕಿತ್ಸಾ ವೆಚ್ಚಕ್ಕೆ ಸಹಾಯಧನ ಚೆಕ್ ನ್ನು ಸೋಮವಾರ ಹಸ್ತಾಂತರಿಸಲಾಯಿತು. ಕ್ಯಾಂಪ್ಕೊ ಪುತ್ತೂರು ಶಾಖೆಯ ಸಕ್ರಿಯ ಸದಸ್ಯರಾದ ಪುತ್ತೂರು ತಾಲೂಕಿನ,ಅನುಗ್ರಹ ಮನೆಯ ಮೋಹನಚಂದ್ರ ಬೋರ್ಕರ್ರವರ ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಅವರ ಮಗಳಾದ ಕು. ಅಂಕಿತಾ  ಹಾಗೂ ಪುತ್ತೂರು ತಾಲೂಕು ಪಾಲ್ತಾಡಿ ಗ್ರಾಮದ ಅಂಗಡಿಹಿತ್ತಿಲು ಮನೆಯ ಬಾಲಕೃಷ್ಣ ಗೌಡ ರವರಿಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆಗೆ ಕ್ಯಾಂಪ್ಕೊ ಸಂಸ್ಥೆಯ ನಿರ್ದೇಶಕ ರಾಘವೇಂದ್ರ ಭಟ್ ಕೆದಿಲ ತಲಾ  50 ಸಾವಿರ ರೂ. ಸಹಾಯಧನದ ಚೆಕ್

ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋ ಚಿತ್ತ ಯೋಜನೆಯಡಿ ಸಹಾಯಧನ ಚೆಕ್ ಹಸ್ತಾಂತರ Read More »

ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶೌಚಾಲಯಕ್ಕೆ 50 ಸಾವಿರ ರೂ. ಮಂಜೂರಾತಿ ಪತ್ರ ಹಸ್ತಾಂತರ

ಪುತ್ತೂರು : ಶ್ರೀ  ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪುತ್ತೂರು ವಲಯದ ವತಿಯಿಂದ ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶೌಚಾಲಯಕ್ಕೆ 50 ಸಾವಿರ ರೂ. ಮಂಜೂರಾತಿ ಪತ್ರವನ್ನು ಹಸ್ತಾಂತರಿಸಲಾಯಿತು. ಯೋಜನೆಯ ಜಿಲ್ಲಾ ನಿರ್ದೇಶಕ ಪ್ರವೀಣ್ ಹಾಗೂ ಯೋಜನಾಧಿಕಾರಿ ಆನಂದ್, ಮುಖ್ಯ ಶಿಕ್ಷಕ ಮರಿಯ ಹಾಗೂ ಟ್ರಸ್ಟ್ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಸಾಮೆತ್ತಡ್ಕ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶಾಲಾ ಟ್ರಸ್ಟ್ ಸದಸ್ಯ ದಿನೇಶ್ ಕಾಮತ್, ಸಾಮೆತ್ತಡ್ಕ ಒಕ್ಕೂಟದ ಅಧ್ಯಕ್ಷೆ ಅಹಲ್ಯ, ಎಸ್ ಡಿಎಂಸಿ ಉಪಾಧ್ಯಕ್ಷೆ ಪವಿತ್ರ,

ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶೌಚಾಲಯಕ್ಕೆ 50 ಸಾವಿರ ರೂ. ಮಂಜೂರಾತಿ ಪತ್ರ ಹಸ್ತಾಂತರ Read More »

ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಗರ್ಭಗುಡಿಗೆ ಹಿತ್ತಾಳೆ ಹೊದಿಕೆ ಸಮರ್ಪಣೆ

ಪುತ್ತೂರು : ನಗರದ ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಗರ್ಭಗುಡಿಗೆ ದಾನಿಗಳಿಂದ ಕೊಡುಗೆಯಾಗಿ ನೀಡಿದ ಹಿತ್ತಾಳೆ ಹೊದಿಕೆ ಸಮರ್ಪಣಾ ಸಮರ್ಪಣಾ ಕಾರ್ಯಕ್ರಮ ಸೋಮವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಭಾನುವಾರ ಸಂಜೆ ದೇವತಾ ಪ್ರಾರ್ಥನೆ, ಸಪ್ತಶುದ್ಧಿ, ವಾಸ್ತು ರಕ್ಷೋಘ್ನ ಹೋಮ, ದಿಕ್ಷಾಲಬಲಿ ನಡೆಯಿತು. ಸೋಮವಾರ ಬೆಳಿಗ್ಗೆ 7 ರಿಂದ ಪಂಚಗವ್ಯ, ಸ್ವಸ್ತಿ ಪುಣ್ಯಾಹ, ಪುರಸ್ಸರ ಪಂಚವಿಂಶತಿ ಕಲಶ ಪ್ರತಿಷ್ಠೆ, ಪ್ರಧಾನ ಹೋಮ, ಕಲಶಾಭಿಷೇಕ, ಪ್ರಸನ್ನ ಪೂಜೆ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಕಾರ್ಯಕ್ರಮದಲ್ಲಿ

ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಗರ್ಭಗುಡಿಗೆ ಹಿತ್ತಾಳೆ ಹೊದಿಕೆ ಸಮರ್ಪಣೆ Read More »

ಕುಂಬ್ರದಲ್ಲಿ 100 ಕ್ಕೂ ಅಧಿಕ ಕಟ್ಟಡ ಕಾರ್ಮಿಕರಿಗೆ ಕಾರ್ಡ್ ವಿತರಣೆ | ಕಾರ್ಡ್ ವಿತರಿಸಿದ ಶಾಸಕ ಮಠಂದೂರು

ಪುತ್ತೂರು : ಕಟ್ಟಡ ಕಾರ್ಮಿಕರಿಗೆ ವಿವಿಧ ಸವಲತ್ತುಗಳನ್ನು ಸರಕಾರ ನೀಡುತ್ತಿದ್ದು, ಈ ಪೈಕಿ ಕಾರ್ಮಿಕರಿಗೆ ಬಸ್ ಪಾಸ್ ಕೊಡುವ ಕೆಲಸವನ್ನೂ ಮಾಡಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಕುಂಬ್ರದಲ್ಲಿ ಸೋಮವಾರ ನಡೆದ ಒಳಮೊಗ್ರು ಕಟ್ಟಡ ಕಾರ್ಮಿಕರಿಗೆ ಕಾರ್ಡ್ ವಿತರಣಾ ಕಾರ್ಯಕ್ರಮದಲ್ಲಿ ಕಾರ್ಡ್ ವಿತರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ನೂರಕ್ಕೂ ಹೆಚ್ಚು ಕಟ್ಟಡ ಕಾರ್ಮಿಕರಿಗೆ ಕಾರ್ಡ್ ವಿತರಿಸಿದರು. ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಚನಿಲ ತಿಮಪ್ಪ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ,

ಕುಂಬ್ರದಲ್ಲಿ 100 ಕ್ಕೂ ಅಧಿಕ ಕಟ್ಟಡ ಕಾರ್ಮಿಕರಿಗೆ ಕಾರ್ಡ್ ವಿತರಣೆ | ಕಾರ್ಡ್ ವಿತರಿಸಿದ ಶಾಸಕ ಮಠಂದೂರು Read More »

ಶಾಸಕರ ಮಾತಿಗೆ ಪ್ರತಿಭಟನೆ ವಾಪಾಸ್ ಪಡೆದ ದಲಿತ್ ಸೇವಾ ಸಮಿತಿ | ವಿಟ್ಲ ಅಂಬೇಡ್ಕರ್ ಭವನದ ಶಿಲಾನ್ಯಾಸಕ್ಕೆ ಶೀಘ್ರ ದಿನ ನಿಗದಿ

ಪುತ್ತೂರು: ಅಂಬೇಡ್ಕರ್ ಭವನ ನಿರ್ಮಾಣ ಹಾಗೂ ಆತ್ಮೀಕ ಕುಟುಂಬಸ್ಥರಿಗೆ ನೆರವು ನೀಡಬೇಕೆಂಬ ಬೇಡಿಕೆ ಮುಂದಿರಿಸಿ ಪ್ರತಿಭಟನೆನಿರತ ದಲಿತ್ ಸೇವಾ ಸಮಿತಿ ಸದಸ್ಯರು, ಶಾಸಕ ಸಂಜೀವ ಮಠಂದೂರು ಭರವಸೆಯ ಮಾತಿನ ಬಳಿಕ ಪ್ರತಿಭಟನೆ ವಾಪಾಸ್ ಪಡೆದರು. ಸೋಮವಾರ ತಾಲೂಕು ಆಡಳಿತ ಸೌಧ ಮುಂಭಾಗ ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿ ವತಿಯಿಂದ ಸ್ಥಾಪಕಾಧ್ಯಕ್ಷ ಬಿ.ಕೆ. ಸೇಸಪ್ಪ ಬೆದ್ರಕಾಡು ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿತ್ತು. ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬನ್ನೂರಿನಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ 10 ಕೋಟಿ ರೂ. ಹಾಗೂ

ಶಾಸಕರ ಮಾತಿಗೆ ಪ್ರತಿಭಟನೆ ವಾಪಾಸ್ ಪಡೆದ ದಲಿತ್ ಸೇವಾ ಸಮಿತಿ | ವಿಟ್ಲ ಅಂಬೇಡ್ಕರ್ ಭವನದ ಶಿಲಾನ್ಯಾಸಕ್ಕೆ ಶೀಘ್ರ ದಿನ ನಿಗದಿ Read More »

ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಸಂತ ಫಿಲೋಮಿನಾ ಕಾಲೇಜಿಗೆ 20  ರ್ಯಾಂಕ್ ಗಳು

ಪುತ್ತೂರು: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿಗೆ 2022-23ನೇ ಶೈಕ್ಷಣಿಕ ವರ್ಷದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆಯಲ್ಲಿ 7 ಹಾಗೂ ಸ್ನಾತಕೋತ್ತರ ಪದವಿ  ಪರೀಕ್ಷೆಯಲ್ಲಿ 13 ರ್ಯಾಂಕ್ ಗಳು ಲಭಿಸಿದೆ. ಬಿಸಿಎ ಪದವಿ ವಿಭಾಗದಲ್ಲಿ ಫಾತಿಮತ್  ಸಾನಿದ  97.4% ಅಂಕ ಗಳೊಂದಿಗೆಪ್ರಥಮ ರ್ಯಾಂಕ್,  ಬಿಎಸ್ಸಿ ವಿಭಾಗದಲ್ಲಿ ಧೀರಜ್ ಎಂ. 97.94% ಅಂಕಗಳೊಂದಿಗೆ 3ನೇ ರ್ಯಾಂಕ್,  ಶ್ರೀಶ ಎಂ. ಬಿಎಸ್ಸಿವಿಭಾಗದಲ್ಲಿ  97.82% ಅಂಕಗಳನ್ನು ಪಡೆದು 5ನೇ ರ್ಯಾಂಕ್, ಬಿಬಿಎ ವಿಭಾಗದ ಹರ್ಷಿತ ಕೆ. 91.14% ಅಂಕಗಳೊಂದಿಗೆ  5ನೇ ರ್ಯಾಂಕ್, ಬಿಕಾಂ ವಿಭಾಗದಲ್ಲಿ ಶ್ರೀದೇವಿ ಕೆ.

ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಸಂತ ಫಿಲೋಮಿನಾ ಕಾಲೇಜಿಗೆ 20  ರ್ಯಾಂಕ್ ಗಳು Read More »

ಜನರ ಸೇವೆಯಿಂದ ರಾಮರಾಜ್ಯ ನಿರ್ಮಾಣ | ಒಳಮೊಗ್ರು ರಾಜೀವ ಗಾಂಧಿ ಸೇವಾ ಕೇಂದ್ರ, ನೂತನ ಗ್ರಾಪಂ ಕಚೇರಿ ಉದ್ಘಾಟಿಸಿ ಶಾಸಕ ಮಠಂದೂರು

ಪುತ್ತೂರು: ಜನರ ಸೇವೆಯೇ ಜನಾರ್ದನನ ಸೇವೆ ಎಂಬ ವೇದವ್ಯಾಕ್ಯದೊಂದಿಗೆ ಗಾಂಧಿ ಕಂಡ ರಾಮ ರಾಜ್ಯ ನಿರ್ಮಾಣ ಮಾಡಬಹುದು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಪುತ್ತೂರು ತಾಲೂಕು ಪಂಚಾಯಿತಿ, ಒಳಮೊಗ್ರು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ರಾಜೀವ್ ಗಾಂಧಿ ಸೇವಾ ಕೇಂದ್ರ ಹಾಗೂ ನೂತನ ಗ್ರಾಮ ಪಂಚಾಯಿತಿ ಕಚೇರಿಯನ್ನು ಮಾ. 13ರಂದು ಉದ್ಘಾಟಿಸಿ ಮಾತನಾಡಿದರು. ತಾನು ದೇವರ ಕೆಲಸ ಮಾಡಲು ಬಂದಿದ್ದೇನೆ ಎಂಬ ಭಾವನೆಯನ್ನಿಟ್ಟು ಕೆಲಸ ನಿರ್ವಹಿಸಿದ್ದೇನೆ. ಪ್ರತಿಯೊಬ್ಬ ಮತದಾರನ ಭರವಸೆಗಳನ್ನು

ಜನರ ಸೇವೆಯಿಂದ ರಾಮರಾಜ್ಯ ನಿರ್ಮಾಣ | ಒಳಮೊಗ್ರು ರಾಜೀವ ಗಾಂಧಿ ಸೇವಾ ಕೇಂದ್ರ, ನೂತನ ಗ್ರಾಪಂ ಕಚೇರಿ ಉದ್ಘಾಟಿಸಿ ಶಾಸಕ ಮಠಂದೂರು Read More »

ಶಾಸಕರಿಗೆ ಹೀಗೊಂದು ಅಭಿನಂದನೆಯ ಬರಹ | ಪರ್ಲಡ್ಕ – ದೇವಸ್ಯ ರಸ್ತೆ ಅಭಿವೃದ್ಧಿಗೆ ಶ್ಲಾಘನೆ

ಪುತ್ತೂರು: ಸದ್ದಿಲ್ಲದೇ ಅಭಿವೃದ್ಧಿ ಕಾರ್ಯ ನಡೆಸಿರುವ ಶಾಸಕ ಸಂಜೀವ ಮಠಂದೂರು ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಬರೆದಿರುವ ಅಭಿನಂದನೆಯ ಬರಹವೊಂದು ವೈರಲ್ ಆಗುತ್ತಿದೆ. ಪರ್ಲಡ್ಕ – ದೇವಸ್ಯ ಮಾರ್ಗವಾಗಿ ಅಜ್ಜಿಕಲ್ಲು ಸಂಪರ್ಕಿಸುವ ರಸ್ತೆ ಅಭಿವೃದ್ಧಿಗೊಂಡಿದ್ದು, ಸುಲಲಿತ ಸಂಚಾರಕ್ಕೆ ಅನುಕೂಲವಾಗಿದೆ. ಈ ಹಿಂದೆ ತೀರಾ ಹದಗೆಟ್ಟು ಹೋಗಿದ್ದ ರಸ್ತೆಯನ್ನು ಶಾಸಕ ಸಂಜೀವ ಮಠಂದೂರು ಅವರ ಮುತುವರ್ಜಿ ವಹಿಸಿ ಸಂಚಾರ ಯೋಗ್ಯವಾಗಿಸಿದ್ದಾರೆ. ಬಹು ವಾಹನ ದಟ್ಟಣೆ ಹೊಂದಿರುವ ಪುತ್ತೂರು – ಸಂಪ್ಯ – ಸಂಟ್ಯಾರ್ ರಸ್ತೆಗೆ ಪರ್ಯಾಯ ಪರ್ಲಡ್ಕ – ದೇವಸ್ಯ

ಶಾಸಕರಿಗೆ ಹೀಗೊಂದು ಅಭಿನಂದನೆಯ ಬರಹ | ಪರ್ಲಡ್ಕ – ದೇವಸ್ಯ ರಸ್ತೆ ಅಭಿವೃದ್ಧಿಗೆ ಶ್ಲಾಘನೆ Read More »

ನಾಳೆ (ಮಾ.14) :  ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ಬೆಂಗಳೂರು ಸ್ಕೈಬರ್ಡ್‍ ಏವಿಯೇಷನ್ ವತಿಯಿಂದ ಪದವಿ, ಡಿಪ್ಲೋಮಾ ಕೋರ್ಸ್ ಗಳ ಉಚಿತ ಮಾಹಿತಿ ಕಾರ್ಯಾಗಾರ

ಪುತ್ತೂರು : ನಗರದ ಧರ್ಮಸ್ಥಳ ಬಿಲ್ಡಿಂಗ್‌ನಲ್ಲಿ ಕಾರ್ಯಾಚರಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ಬೆಂಗಳೂರಿನ ಪ್ರತಿಷ್ಠಿತ ಪದವಿ ಕಾಲೇಜು ಸ್ಕೈಬರ್ಡ್ ಏವಿಯೇಶನ್ ವತಿಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಉತ್ತೀರ್ಣಗೊಂಡ ಬಳಿಕ ವಿಮಾನಯಾನದಲ್ಲಿ ಮೂರು ವರ್ಷಗಳ ಪದವಿ, ಎರಡು ವರ್ಷಗಳ ಸ್ನಾತಕೋತ್ತರ ಪದವಿ ಬಗ್ಗೆ ಮಾ.14 ಮಂಗಳವಾರ ಉಚಿತವಾಗಿ ಕಾರ್ಯಾಗಾರ ನಡೆಯಲಿದೆ.   ಬಿಬಿಎ ಇನ್ ಏವಿಯೇಶನ್ ಮ್ಯಾನೇಜ್‌ಮೆಂಟ್ ವಿದ್ ಹಾನರ್‍ಸ್ ಮಲ್ಟಿ ಡಿಸಿಪ್ಲಿನರಿ ಎಜ್ಯುಕೇಶನ್ ವಿದ್ ಮಲ್ಟಿ ಎಂಟ್ರಿ ಮಲ್ಟಿ- ಎಕ್ಸಿಟ್ ಏಸ್ ಪರ್ ಎನ್‌ಇಪಿ, ಇಂಟರ್

ನಾಳೆ (ಮಾ.14) :  ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ಬೆಂಗಳೂರು ಸ್ಕೈಬರ್ಡ್‍ ಏವಿಯೇಷನ್ ವತಿಯಿಂದ ಪದವಿ, ಡಿಪ್ಲೋಮಾ ಕೋರ್ಸ್ ಗಳ ಉಚಿತ ಮಾಹಿತಿ ಕಾರ್ಯಾಗಾರ Read More »

error: Content is protected !!
Scroll to Top