ಪುತ್ತೂರಿಗೆ ಆಗಮಿಸಿದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ
ಪುತ್ತೂರು: ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ಪುತ್ತೂರಿಗೆ ಆಗಮಿಸಿದ್ದು, ಪುತ್ತೂರು ಬಸ್ ನಿಲ್ದಾಣದಿಂದ ವೆಂಕಟ್ರಮಣ ದೇವಳದವರೆಗೆ ಮೆರವಣಿಗೆಯಲ್ಲಿ ಸಾಗಿ ಬರಲಾಯಿತು.ಪ್ರಾಸ್ತಾವಿಕವಾಗಿ ಮಾತನಾಡಿದ ಶಾಸಕ ಸಂಜೀವ ಮಠಂದೂರು ಅವರು, ರಾಜ್ಯ, ರಾಷ್ಟ್ರದ ಅಭಿವೃದ್ಧಿ ಕಾರ್ಯಗಳಿಗೆ ಡಬಲ್ ಇಂಜಿನ್ ಸರ್ಕಾರವೇ ಕಾರಣ. ಆದ್ದರಿಂದ ಜನತೆ ಬಿಜೆಪಿ ಸರ್ಕಾರದ ಮೇಲೆ ವಿಶ್ವಾಸ ಇಟ್ಟಿದ್ದಾರೆ ಎಂದರು. ಶಾಸಕ ಸಂಜೀವ ಮಠಂದೂರು ಅವರ ಪ್ರಾಸ್ತಾವಿಕ ಮಾತಿನ ಪೂರ್ಣ ವಿವರ ಈ ವೀಡಿಯೋನಲ್ಲಿದೆ… ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್, […]
ಪುತ್ತೂರಿಗೆ ಆಗಮಿಸಿದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ Read More »










