ಮಾ. 30: ಮೆಡಿಕಲ್ ಕಾಲೇಜು ಹೋರಾಟ ಸಮಿತಿ ವತಿಯಿಂದ ಶಾಂತಿಯುತ ಕಾಲ್ನಡಿಗೆ ಜಾಥಾ, ಸಮಾವೇಶ
ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಜತೆಗೆ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ಮಾ. 30ರಂದು ಹೋರಾಟ ಸಮಿತಿಯಿಂದ ಶಾಂತಿಯುತ ಕಾಲ್ನಡಿಗೆ ಜಾಥಾ ಹಾಗೂ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು 317 ಲಯನ್ ಜಿಲ್ಲೆಯ 8 ಪ್ರಾಂತ್ಯದ ಅಧ್ಯಕ್ಷೆ ಸಂಧ್ಯಾ ಸಚಿತ್ ರೈ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಆಂದೋಲನಕ್ಕೆ 317 ಲಯನ್ ಜಿಲ್ಲೆಯ 7 ಮತ್ತು 8 ಪ್ರಾಂತ್ಯಗಳ ಒಟ್ಟು 12 ಲಯನ್ಸ್ ಕ್ಲಬ್ಬುಗಳು ಅಖಂಡ ಬೆಂಬಲ ಘೋಷಿಸಿದೆ. ಈಗಾಗಲೇ ಹೋರಾಟ ನಡೆಸುತ್ತಿರುವ […]
ಮಾ. 30: ಮೆಡಿಕಲ್ ಕಾಲೇಜು ಹೋರಾಟ ಸಮಿತಿ ವತಿಯಿಂದ ಶಾಂತಿಯುತ ಕಾಲ್ನಡಿಗೆ ಜಾಥಾ, ಸಮಾವೇಶ Read More »










