ಬಲಮುರಿ ಶ್ರೀ ವಿದ್ಯಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ | ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ
ಪುತ್ತೂರು : ಬನ್ನೂರಿನ ಬಲಮುರಿ ಶ್ರೀ ವಿದ್ಯಾಗಣಪತಿ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಪ್ರಯುಕ್ತ ಹಸಿರುವಾಣಿ ಮೆರವಣಿಗೆಯಲ್ಲಿ ಪುತ್ತೂರು ಶಾಸಕ ಸಂಜೀವ ಮಠದೂರು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಅವರಿಗೆ ಭಗವಾಧ್ವಜ ನೀಡಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ತೆಂಗಿನ ಕಾಯಿ ಹೊಡೆದು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸ್ಥಳೀಯ ಪುರಸಭಾ ಸದಸ್ಯ ಪಿ ಜಿ ಜಗನ್ನಿವಾಸ ರಾವ್, ಮುರಳಿ ಕೃಷ್ಣಭಟ್ ಹಸಂತಡ್ಕ,ಜಯಾನಂದ ವಕೀಲರು, ಸುಬ್ರಹ್ಮಣ್ಯ […]
ಬಲಮುರಿ ಶ್ರೀ ವಿದ್ಯಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ | ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ Read More »










