ಪುತ್ತೂರು: ‘ನಿಧಿ ಫುಡ್ಸ್’ನ ನಿತ್ಯ ಚಪಾತಿಯ ರಾಧಾಕೃಷ್ಣ ಇಟ್ಟಿಗುಂಡಿಯವರಿಗೆ ಎಗ್ಸಲೆನ್ಸ್ ಪ್ರಶಸ್ತಿ
ಪುತ್ತೂರು: ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ವತಿಯಿಂದ ಬೆಂಗಳೂರಿನ ಹೆಸರಘಟ್ಟದಲ್ಲಿ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’ ದಡಿಯಲ್ಲಿ ಆಯೋಜನೆಗೊಂಡಿದ್ದ ರಾಷ್ಟ್ರೀಯ ಆಹಾರ ಮತ್ತು ಕೃಷಿ ಸಮ್ಮೇಳನದಲ್ಲಿ ಪುತ್ತೂರಿನ ಮುಕ್ವೆಯಲ್ಲಿ ಕಾರ್ಯಾಚರಿಸುತ್ತಿರುವ ನಿಧಿ ಫುಡ್ಸ್’ನ ಮ್ಹಾಲಕ ರಾಧಾಕೃಷ್ಣ ಇಟ್ಟಿಗುಂಡಿಯವರಿಗೆ ‘ ‘ಇನೋವೇಟಿವ್ ಎಂಟ್ರೆಪ್ರೆನ್ಯೂರ್ – ಅವಾರ್ಡ್ ಆಫ್ ಎಗ್ಸಲೆನ್ಸ್’ ಪ್ರಶಸ್ತಿ ಲಭಿಸಿದೆ. ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಘ್ ಚೌಹಾಣ್ ಅವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು. 700 ಜಿಲ್ಲೆಗಳ 2,000ಕ್ಕೂ ಅಧಿಕ ವಿಜ್ಞಾನಿಗಳು ಭಾಗವಹಿಸಿದ್ದ ಈ ಬೃಹತ್ […]
ಪುತ್ತೂರು: ‘ನಿಧಿ ಫುಡ್ಸ್’ನ ನಿತ್ಯ ಚಪಾತಿಯ ರಾಧಾಕೃಷ್ಣ ಇಟ್ಟಿಗುಂಡಿಯವರಿಗೆ ಎಗ್ಸಲೆನ್ಸ್ ಪ್ರಶಸ್ತಿ Read More »










