ಫೆ. 26: ಪುತ್ತೂರಿನಲ್ಲಿ ವಿದ್ಯಾವಂತ ದಿವ್ಯಾಂಗ ಚೇತನರ ಉದ್ಯೋಗ ಮೇಳ
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಅರ್ಹ ವಿದ್ಯಾವಂತ ದಿವ್ಯಾಂಗ ಚೇತನರ ಉದ್ಯೋಗ ಮೇಳ 2023 ಫೆ. 26 ರಂದು ಬೆಳಿಗ್ಗೆ 9.30 ರಿಂದ ಪುತ್ತೂರಿನ ಕೊಂಬೆಟ್ಟು ಜ್ಯೂನಿಯರ್ ಕಾಲೇಜಿನಲ್ಲಿ ನಡೆಯಲಿದೆ. ಜಿಲ್ಲೆಯ ಅರ್ಹ ವಿದ್ಯಾವಂತ ದಿವ್ಯಾಂಗ ಚೇತನ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಸ್ಥಳೀಯ ಸಂಸ್ಥೆಗಳು ಹಾಗೂ ಕಂಪೆನಿಗಳನ್ನು ಉದ್ಯೋಗ ಮೇಳಕ್ಕೆ ಆಹ್ವಾನಿಸಲಾಗಿದೆ. ಶಾಸಕ ಸಂಜೀವ ಮಠಂದೂರು ಶಿಬಿರ ಉದ್ಘಾಟಿಸುವರು. ಪುತ್ತೂರು ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ರೋಟರಿ ಕ್ಲಬ್ ಅಧ್ಯಕ್ಷ ಉಮಾನಾಥ್ ಪಿ.ಬಿ., ಕಾರ್ಯದರ್ಶಿ […]
ಫೆ. 26: ಪುತ್ತೂರಿನಲ್ಲಿ ವಿದ್ಯಾವಂತ ದಿವ್ಯಾಂಗ ಚೇತನರ ಉದ್ಯೋಗ ಮೇಳ Read More »










