ಫೆ.25 : 6ನೇ ಕರ್ನಾಟಕ ಗಡಿನಾಡ ಸಮ್ಮೇಳನ | ಆಮಂತ್ರಣ ಪತ್ರಿಕೆ ಬಿಡುಗಡೆ
ಪುತ್ತೂರು : ಫೆಬ್ರವರಿ 25 ರಂದು ಒಡ್ಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿರುವ 6ನೇ ಕರ್ನಾಟಕ ಗಡಿನಾಡ ಸಮ್ಮೇಳನ 2023ರ ಆಮಂತ್ರಣ ಪತ್ರಿಕೆ ವಡ್ಯ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಬಿಡುಗಡೆಗೊಳಿಸಲಾಯಿತು. ಕರಾವಳಿಯ ಪ್ರತಿಷ್ಠಿತ ಗಡಿನಾಡ ಧ್ವನಿ ಮಾಸ ಪತ್ರಿಕೆ, ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ ಆಶ್ರಯದಲ್ಲಿ, ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಸಹಕಾರದೊಂದಿಗೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ […]
ಫೆ.25 : 6ನೇ ಕರ್ನಾಟಕ ಗಡಿನಾಡ ಸಮ್ಮೇಳನ | ಆಮಂತ್ರಣ ಪತ್ರಿಕೆ ಬಿಡುಗಡೆ Read More »










