ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ಎಪಿಎಂಸಿ ಶಾಖೆ 6ನೇ ವರ್ಷಕ್ಕೆ ಪಾದಾರ್ಪಣೆ | ದಾಖಲೆ ವ್ಯವಹಾರ, ಗುರಿ ಮೀರಿದ ಸಾಧನೆ : ಚಿದಾನಂದ ಬೈಲಾಡಿ
ಪುತ್ತೂರು: ಎಲ್ಲರ ಸಹಕಾರದಿಂದ ಸಂಘ ನಿರಂತರವಾಗಿ ಬೆಳವಣಿಗೆ ಆಗುತ್ತಿದೆ. 2023-24 ರಲ್ಲಿ ಸಂಘದ ಒಟ್ಟು ಈ ವರ್ಷ 724 ಕೋಟಿಯಷ್ಟು ದಾಖಲೆಯ ವ್ಯವಹಾರ ಆಗಿದೆ. ಒಟ್ಟು ವ್ಯವಹಾರದಲ್ಲಿ 202 ಕೋಟಿ ರೂಪಾಯಿ ಹೆಚ್ಚು ವ್ಯವಹಾರ ನಡೆಸುವ ಮೂಲಕ ಖಾಸಗಿ ಸಹಕಾರ ಸಂಘದಲ್ಲೂ ಸ್ಪರ್ಧಾತ್ಮಕ ವ್ಯವಹಾರ ನಡೆಯುತ್ತಿದೆ. ಇದರಲ್ಲಿ ಸಿಬ್ಬಂದಿಗಳ ಕಾರ್ಯಕ್ಷಮತೆ ಇದೆ ಎಂದು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ತಿಳಿಸಿದ್ದಾರೆ. ಪುತ್ತೂರು ಎಪಿಎಂಸಿ ಸಹಿತ ಪುತ್ತೂರು, ಕಾಣಿಯೂರು, ಬೆಳ್ಳಾರೆ, ಮಾಣಯಿ ಆರ್ಚ್ […]










