ಫೆ.14 (ಇಂದು) ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಗೆ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಭೇಟಿ
ಫೆ.14 (ಇಂದು) “ ಅಂತರಾಷ್ಟ್ರೀಯ ರೋಟರಿ ಜಿಲ್ಲೆ 2181 ವಲಯರ 5ರ ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಗೆ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಭೇಟಿ ಪುತ್ತೂರು : ಅಂತರಾಷ್ಟ್ರೀಯ ರೋಟರಿ ಜಿಲ್ಲೆ 3181, ವಲಯ 5 ರ ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಗೆ ರೋಟರಿ ಜಿಲ್ಲಾ ಗವರ್ನರ್್ ಮೇಜರ್ ಡೋನರ್ ಪ್ರಕಾಶ್ ಕಾರಂತ್ ಫೆ.14 ಮಂಗಳವಾರ ಅಧಿಕೃತ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಪ್ರಕಾಶ್ ಕಾರಂತ್ ಅವರು ರೋಟರಿ ಸೆಂಟ್ರಲ್ ಹಮ್ಮಿಕೊಳ್ಳಲಿರುವ ಸಮಾಜಮುಖಿ ಕಾರ್ಯಕ್ರಮಗಳನ್ನು […]
ಫೆ.14 (ಇಂದು) ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಗೆ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಭೇಟಿ Read More »









